Ad Widget

ವಿಶ್ವ ಹಿಂದೂ ಪರಿಷತ್ತಿನ ಸ್ಥಾಪನ ದಿನಾಚರಣೆಯ ಕಾರ್ಯಕ್ರಮದ ಅವಲೋಕನ ಬೈಠಕ್

ವಿಶ್ವ ಹಿಂದೂ ಪರಿಷದ್ ಮತ್ತು ಸುಳ್ಯ ಮೊಸರು ಕುಡಿಕೆ ಉತ್ಸವ ಸಮಿತಿಯ ವತಿಯಿಂದ ದಿನಾಂಕ 4/9/2024 ರಂದು ನಡೆದ ವಿಶ್ವ ಹಿಂದೂ ಪರಿಷತ್ತಿನ ಸ್ಥಾಪನ ದಿನಾಚರಣೆಯ ಕಾರ್ಯಕ್ರಮದ ಅವಲೋಕನ ಬೈಠಕ್  ಸಿ.ಎ ಬ್ಯಾಂಕ್ ಸಭಾಂಗಣದಲ್ಲಿ ಸೆ. 14 ರಂದು ನಡೆಯಿತು.
ಈ ಸಂದರ್ಭದಲ್ಲಿ ಮೊಸರು ಕುಡಿಕೆ ಉತ್ಸವ ಸಮಿತಿಯ ಅಧ್ಯಕ್ಷರಾದ ಎ.ವಿ ತಿರ್ಥರಾಮ ಅಂಬೆಕಲ್ಲು. ಕಾರ್ಯದರ್ಶಿ ಪ್ರಕಾಶ ಯಾದವ್, ರವಿಚಂದ್ರ ಕೊಡಿಯಾಲ್ ಭೈಲ್, ದೇವಿಪ್ರಸಾದ ಅತ್ಯಾಡಿ, ರಾಜೇಶ ಕಲ್ಲುಮುಟ್ಲು, ವಿಹಿಂಪ ಪ್ರಖಂಡ ಅಧ್ಯಕ್ಷರಾದ ಸೋಮಶೇಖರ ಪೈಕ, ಕಾರ್ಯದರ್ಶಿ ನವಿನ್ ಎಲಿಮಲೆ, ಹರಿಪ್ರಸಾದ್ ಎಲಿಮಲೆ, ಭಾನುಪ್ರಕಾಶ್ ಪೆರುಮುಂಡ, ಸನತ್ ಚೊಕ್ಕಾಡಿ, ಭಾನುಪ್ರಕಾಶ್ ಪೆಲ್ತಡ್ಕ , ಸತೀಶ್ ಟಿ.ಎನ್, ಗೌತಮ್ ಮಡಿಯಾರು ಸಮಿತಿಯ ನಿಕಟಪೂರ್ವ ಅಧ್ಯಕ್ಷರರುಗಳಾದ ವಿನಯಕುಮಾರ ಕಂದಡ್ಕ, ಹಾಗೂ ಪದಾಧಿಕಾರಿಗಳು ಮತ್ತುಕಾರ್ಯಕರ್ತರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಅಯ-ವ್ಯಯ ಹಾಗೂ ಇತರೆ ಪ್ರಮುಖ ವಿಚಾರಗಳ ಕುರಿತಾಗಿ ಚರ್ಚಿಸಲಾಯಿತು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading