Ad Widget

ಸುಭಿಕ್ಷಾ ಆರ್ಗ್ಯಾನಿಕ್ ಫಾರ್ಮರ್ಸ್ ಮಲ್ಟೀಸ್ಟೇಟ್ ಕೋ-ಆಪರೇಟಿವ್ ಸೊಸೈಟಿಯ ನಿರ್ದೇಶಕರಾಗಿ ಜಯಪ್ರಕಾಶ್ ಕೂಜುಗೋಡು ಆಯ್ಕೆ

ಶಿವಮೊಗ್ಗದಲ್ಲಿ ಕೇಂದ್ರ ಕಛೇರಿ ಹೊಂದಿರುವ ಸುಭಿಕ್ಷಾ ಆರ್ಗ್ಯಾನಿಕ್ ಫಾರ್ಮರ್ಸ್ ಮಲ್ಟೀಸ್ಟೇಟ್ ಕೋ-ಆಪರೇಟಿವ್ ಸೊಸೈಟಿ ಲಿ. ಸಂಸ್ಥೆಯ ಎರಡನೇ ಅವಧಿಯ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆದಿದ್ದು, ಸಂಸ್ಥೆಯ ನಿರ್ದೇಶಕರಾಗಿ ಜಯಪ್ರಕಾಶ್ ಕೂಜುಗೋಡು ರವರು ಆಯ್ಕೆಯಾಗಿದ್ದಾರೆ ಎಂದು ತಿಳಿದುಬಂದಿದೆ.
ಕೇಂದ್ರ ಸರ್ಕಾರದ ಸಹಕಾರ ಮಂತ್ರಾಲಯದ ಮಾರ್ಗದರ್ಶನದಲ್ಲಿ ನಡೆಯುವ ಸಂಸ್ಥೆ ಇದಾಗಿದ್ದು, ಈ ಸಂಸ್ಥೆಯು ದಕ್ಷಿಣ ಕನ್ನಡ ಹಾಗೂ ಕಾಸರಗೋಡು ಜಿಲ್ಲೆಯಲ್ಲಿ ಸಾವಯವ ಉತ್ಪನ್ನಗಳ ಮಾರಾಟ ಮಳಿಗೆಯನ್ನು ತೆರೆಯುವ ಉದ್ದೇಶವನ್ನು ಹೊಂದಿರುವುದಾಗಿ ತಿಳಿದುಬಂದಿದೆ.
ಆನಂದ.ಆ ಎಂಬುವವರು ಅಧ್ಯಕ್ಷರಾಗಿದ್ದು, ಈರಪ್ಪ ಹೊಸಮನಿ ಎಂಬುವವರು ಈ ಸಂಸ್ಥೆಯ ಉಪಾಧ್ಯಕ್ಷರಾಗಿದ್ದಾರೆ.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!