Ad Widget

ಪ್ರಧಾನಮಂತ್ರಿ ನರೇಂದ್ರ ಮೋದಿಯವರ 74 ನೇ ಹುಟ್ಟುಹಬ್ಬದ ಅಂಗವಾಗಿ ವಳಲಂಬೆ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

ಪ್ರಧಾನಮಂತ್ರಿ ನರೇಂದ್ರ ಮೋದಿಯವರ 74 ನೇ ಹುಟ್ಟುಹಬ್ಬದ ಅಂಗವಾಗಿ ವಳಲಂಬೆ ದೇವಸ್ಥಾನದಲ್ಲಿ ಬಿಜೆಪಿ ಮಂಡಲ ಸಮಿತಿ ಹಾಗೂ ಕಾರ್ಯಕರ್ತರಿಂದ ವಿಶೇಷ ಪ್ರಾರ್ಥನೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ , ಜಿ.ಪಂ.ಮಾಜಿ ಅಧ್ಯಕ್ಷ ವೆಂಕಟ್ ದಂಬೆಕೋಡಿ, ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಕೃಷ್ಣಯ್ಯ ಮೂಲೆತೋಟ, ಯುವಮೋರ್ಚಾ ಅಧ್ಯಕ್ಷ ಶ್ರೀಕಾಂತ್ ಮಾವಿನಕಟ್ಟೆ, ಶಕ್ತಿ ಕೇಂದ್ರದ ಅಧ್ಯಕ್ಷ ಕಿಶೋರ್ ಕುಮಾರ್ ಪೈಕ, ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಬಿ.ಕೆ.ಬೆಳ್ಯಪ್ಪ, ಗುತ್ತಿಗಾರು ಬೂತ್ ನ ಅಧ್ಯಕ್ಷ ಕಾರ್ಯದರ್ಶಿ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading