Ad Widget

ಹಿಂದೂ ಯುವಕರ ಬಂಧನ ವಿರೋಧಿಸಿ, ಸರಕಾರದ ಹಿಂದೂ ವಿರೋಧಿ ಧೋರಣೆ ಖಂಡಿಸಿದ ಹಿಂದೂ ಸಂಘಟನೆಗಳು – ವಿಶ್ವಹಿಂದೂ ಪರಿಷದ್, ಭಜರಂಗದಳ, ದುರ್ಗವಾಹಿನಿ ಹಾಗೂ ಹಿಂದೂ ಹಿತರಕ್ಷಣಾ ಸಮಿತಿ ನೇತೃತ್ವದಲ್ಲಿಂದು (ಸೆ.24) ಬೃಹತ್ ಪ್ರತಿಭಟನೆ

ಬಸ್ಸಿನಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಮುಸ್ಲಿಂ ಯುವಕನಿಗೆ ಹಲ್ಲೆಯಾಗಿತ್ತು,ಆತ ಸುಳ್ಯ  ಆಸ್ಪತ್ರೆಗೆ ದಾಖಲಾಗಿ ಅಲ್ಲಿಂದ ತೆರಳಿ ಕೇರಳದ ಆಸ್ಪತ್ರೆಯಲ್ಲಿ ದಾಖಲಾಗುತ್ತಿದ್ದಂತೆ ಪೋಲಿಸ್ ಅಧಿಕಾರಿಗಳು ಹಿಂದು ಯುವಕರನ್ನು ವಿಚಾರಣೆಯ ನೆಪದಲ್ಲಿ ಕರೆಸಿದ್ದರು. ಯುವಕರನ್ನು ಬಿಡಿಸಲು ಬಂದ ಕಾರ್ಯಕರ್ತನನ್ನು ಸೇರಿಸಿ ಬಂಧನ ಮಾಡಿ, ನ್ಯಾಯಾಂಗ ಬಂಧನ ಆಗುವಂತೆ ಪೋಲಿಸ್ ಅಧಿಕಾರಿಗಳು ಮಾಡಿದ್ದರು. 

. . . . . .

ವಿದ್ಯಾರ್ಥಿನಿ ನೀಡಿದ ದೂರಿಗೆ ಕ್ರಮ ಕೈಗೊಳ್ಳದೇ ಅಧಿಕಾರಿಗಳು ಕೇವಲ ಹಿಂದೂ ಯುವಕರನ್ನು ಮಾತ್ರ ಸುಳ್ಳು ಕೇಸು ದಾಖಲಿಸಿ ಬಂಧಿಸಿದ್ದಾರೆಂದು ಸರಕಾರ ಹಾಗೂ ಪೋಲೀಸರ ಈ ವರ್ತನೆಯ ವಿರುದ್ಧ ಪರಿವಾರ ಸಂಘಟನೆಗಳು ಪ್ರತಿಭಟನೆಗೆ ಕರೆ ನೀಡಿದ್ದು  ಇಂದು ಮುಂಜಾನೆ (ಸೆ.24 ರಂದು)ಸುಳ್ಯದ ಹಳೆ ಬಸ್ಸು ನಿಲ್ದಾಣದ ಬಳಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಲು ತೀರ್ಮಾನಿಸಿದ್ದಾರೆ ಎಂದು ತಿಳಿದು ಬಂದಿದೆ.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!