Ad Widget

ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಒತ್ತಾಯಿಸಿ ನಾಳೆ (ಸೆ.25) ಸುಳ್ಯದಲ್ಲಿ ಬಿಜೆಪಿ ಪ್ರತಿಭಟನೆ

ಭಾರತೀಯ ಜನತಾ ಪಾರ್ಟಿ ಮಹಾಶಕ್ತಿ ಕೇಂದ್ರ ಸುಳ್ಯ ನಗರ ಇದರ ವತಿಯಿಂದ ಮುಡಾ ಹಗರಣ ಕುರಿತು ತನಿಖೆ ನಡೆಸಲು ಹೈಕೋರ್ಟ್ ಅನುಮತಿ ನೀಡಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕೂಡಲೇ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ನಾಳೆ ( ಸೆ.25 ರಂದು) ಬೃಹತ್ ಪ್ರತಿಭಟನೆ ನಡೆಸಲು ತೀರ್ಮಾನಿಸಿದೆ.
ಸೆ.25 ರಂದು ಬೆಳಿಗ್ಗೆ 10 ಗಂಟೆಗೆ ಸುಳ್ಯದ ಖಾಸಗಿ ಬಸ್ ನಿಲ್ದಾಣ ಬಳಿ ಪ್ರತಿಭಟನೆ ನಡೆಸಲಿದೆ ಎಂದು ಸುಳ್ಯ ನಗರ ಮಹಾಶಕ್ತಿ ಕೇಂದ್ರದ ಅಧ್ಯಕ್ಷ  ಕುಸುಮಾಧರ ಎ.ಟಿ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ

. . . . . . .

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!