Ad Widget

ನಾಳೆ ( ಸೆ.29) ಐವರ್ನಾಡಿನಲ್ಲಿ ರಕ್ತದಾನ, ಮಧುಮೇಹ ತಪಾಸಣೆ ಹಾಗೂ ಪ್ರಥಮ ಚಿಕಿತ್ಸೆ ಸಿ.ಪಿ.ಆರ್. ತರಬೇತಿ ಶಿಬಿರ

ರೋಟರಿ ಕ್ಲಬ್ ಬೆಳ್ಳಾರೆ ಟೌನ್, ಗ್ರಾಮ ಪಂಚಾಯತ್ ಐವರ್ನಾಡು, ಐವರ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ, ಪ್ರಾಥಮಿಕ ಆರೋಗ್ಯ ಕೇಂದ್ರ ಬೆಳ್ಳಾರೆ, ‌ ಮಿತ್ರವೃಂದ ಬಾಂಜಿಕೋಡಿ, ಗೆಳೆಯರ ಬಳಗ ದೇರಾಜೆ, ಮಂಜುಶ್ರೀ ಗೆಳೆಯರ ಬಳಗ ಪಾಲೆಪ್ಪಾಡಿ, ಸ್ಪೋರ್ಟ್ಸ್ ಕ್ಲಬ್ ಮಾಡತ್ತಕಾನ, ಯುವಶಕ್ತಿ ಸಂಘ ಐವರ್ನಾಡು, ಚಾಲಕ-ಮಾಲಕರ ಸಂಘ ಐವರ್ನಾಡು, ವರ್ತಕರ ಸಂಘ ಐವರ್ನಾಡು ಇವುಗಳ ಸಹಭಾಗಿತ್ವದಲ್ಲಿ ಎ.ಜೆ . ಮೆಡಿಕಲ್ ಕಾಲೇಜು ಹಾಸ್ಪಿಟಲ್ & ರಿಸರ್ಚ್ ಸೆಂಟರ್ ಮಂಗಳೂರು ಸಹಯೋಗದೊಂದಿಗೆ ವಿಶ್ವ ಹೃದಯ ದಿನದ ಅಂಗವಾಗಿ ಸ್ವಯಂಪ್ರೇರಿತ ರಕ್ತದಾನ, ಮಧುಮೇಹ ತಪಾಸಣೆ, ಹೃದಯ ಸ್ಥಂಭನದ ಸಂದರ್ಭದಲ್ಲಿ ನೀಡಬೇಕಾದ ಪ್ರಥಮ ಚಿಕಿತ್ಸೆ ಸಿ.ಪಿ.ಆರ್. ತರಬೇತಿ ಶಿಬಿರ ಸೆ. 29 ಆದಿತ್ಯವಾರದಂದು ಐವರ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಭಾಭವನ ನಡೆಯಲಿದೆ ಎಂದು ಸಂಘಟಕರು ತಿಳಿಸಿದ್ದಾರೆ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading