Ad Widget

ಸುಳ್ಯಕ್ಕೆ ಆಗಮಿಸಿದ ಕನ್ನಡ ಜ್ಯೋತಿ ರಥಕ್ಕೆ ಕಸಾಪ ಹಾಗೂ ತಾಲೂಕು ಆಡಳಿತದಿಂದ ಭವ್ಯ ಸ್ವಾಗತ

ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಪಂಜ, ಮತ್ತು ಸುಳ್ಯ ಹೋಬಳಿ ಘಟಕ ಹಾಗೂ ತಾಲೂಕು ಆಡಳಿತದ ವತಿಯಿಂದ ಕರ್ನಾಟಕ ಸುವರ್ಣ ಸಂಭ್ರಮಾಚರಣೆ ಅಂಗವಾಗಿ ಸುಳ್ಯಕ್ಕೆ ಆಗಮಿಸಿದ ಕನ್ನಡ ಜ್ಯೋತಿ ರಥಕ್ಕೆ ಭವ್ಯ ಸ್ವಾಗತ ನೀಡಲಾಯಿತು.

. . . . . . . . .

. . . . . . .

ತಹಶೀಲ್ದಾರ್ ಅರವಿಂದ್ ಕೆ. ಎಂ., ತಾಲೂಕು ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ರಾಜಣ್ಣ, ನಗರ ಪಂಚಾಯತ್ ಮುಖ್ಯಾಧಿಕಾರಿ ಸುಧಾಕರ್ ಎಂ.ಎಚ್.,
ಕ್ಷೇತ್ರ ಶಿಕ್ಷಣಾಧಿಕಾರಿ ಶೀತಲ್, ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಚಂದ್ರಶೇಖರ್ ಪೇರಾಲು, ಪಂಜ ಹೋಬಳಿ ಘಟಕದ ಅಧ್ಯಕ್ಷ ರಾದ ಬಾಬು ಗೌಡ ಅಚ್ರಪ್ಪಾಡಿ, ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕೋಶಾಧಿಕಾರಿ ದಯಾನಂದ ಆಳ್ವ, ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಗಳಾದ ತೇಜಸ್ವಿ ಕಡಪಳ, ಚಂದ್ರಮತಿ ಕೆ., ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿ ಸಮಿತಿ ಸದಸ್ಯ ರಾದ ಕೇಶವ ಸಿ.ಎ., ಲತಾಶ್ರೀ ಸುಪ್ರೀತ್ ಮೋಂಟಡ್ಕ, ರಮೇಶ್ ನೀರಬಿದಿರೆ, ಶರೀಪ್ ಜಟ್ಟಿಪಳ್ಳ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸದಸ್ಯರಾದ ರಾಮಚಂದ್ರ ಪಲ್ಲತ್ತಡ್ಕ, ಸುಳ್ಯ ಲಯನ್ಸ್ ಕ್ಲಬ್ ಅಧ್ಯಕ್ಷರಾದ ರಾಮಕೃಷ್ಣ ರೈ,ಅವಿನ್ ರಂಗತ್ತಮಲೆ, ಚಂದ್ರಶೇಖರ್ ನಂಜೆ, ಕೆ.ಆರ್. ಗೋಪಾಲಕೃಷ್ಣ, ಶಾರದ ಕಾಲೇಜ್, ಸೈಂಟ್ ಜೋಸೆಫ್, ಸೈಂಟ್ ಬ್ರಿಜಿಡ್ಸ್ ಸಂಸ್ಥೆಯ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading