ಉಬರಡ್ಕ : ಯುವಕ ಮಂಡಲದ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ amarasuddi - October 2, 2024 at 13:20 0 Tweet on Twitter Share on Facebook Pinterest Email . . . . . . . . . ಯುವಕ ಮಂಡಲ ಉಬರಡ್ಕ ಮಿತ್ತೂರು ಇದರ ವತಿಯಿಂದ ಉಬರಡ್ಕ ಬಸ್ ತಂಗುದಾಣ ಸ್ವಚ್ಛತೆ ಮತ್ತು ಉಬರಡ್ಕ ಪಂಚಾಯತ್ ನವರೊಂದಿಗೆ ಸೇರಿಕೊಂಡು ಉಬರಡ್ಕ ಪೇಟೆಯಲ್ಲಿ ಸ್ವಚ್ಛತೆ ಕಾರ್ಯಕ್ರಮವನ್ನು ಗಾಂಧಿಜಯಂತಿ ಪ್ರಯುಕ್ತ ಮಾಡಲಾಯಿತು.ಈ ಸಂದರ್ಭದಲ್ಲಿ ಯುವಕ ಮಂಡಲದ ಎಲ್ಲಾ ಪದಾಧಿಕಾರಿಗಳು ಉಪಸ್ಥಿತರಿದ್ದರು. Share this:WhatsAppLike this:Like Loading...