Ad Widget

ಸುಳ್ಯ : ತಪಾಸಣೆಗೆಂದು ಕರೆತಂದ ಕೈದಿ ಆಸ್ಪತ್ರೆಯಿಂದ ಪರಾರಿ

ಸುಳ್ಯ ಸರಕಾರಿ ಆಸ್ಪತ್ರೆಗೆ ತಪಾಸಣೆಗೆಂದು ಕರೆತಂದ ಕೈದಿಯೊರ್ವ ಪರಾರಿಯಾದ ಘಟನೆ ಇದೀಗ ವರದಿಯಾಗಿದೆ.

. . . . . . . . .

ಪೋಲಿಸ್ ಅಧಿಕಾರಿಗಳು ಕೈದಿ ಓರ್ವನನ್ನು ಆರೋಗ್ಯ ತಪಾಸಣೆ ಮಾಡಿಸಲು ಆಸ್ಪತ್ರೆಗೆ ಇಬ್ಬರು ಪೋಲಿಸರು ಕರೆ ತಂದಿದ್ದು ಈ ವೇಳೆ ಓರ್ವ ಪೋಲಿಸ್ ಚೀಟಿ ಮಾಡಿಸುವ ಸಂದರ್ಭದಲ್ಲಿ ಕೈದಿ ತನ್ನ ಕೈಯಲ್ಲಿ ಇದ್ದ ಕೋಳದೊಂದಿಗೆ ಎಸ್ಕೆಪ್ ಆಗಿದ್ದು ಇದೀಗ ಪೋಲಿಸ್ ಅಧಿಕಾರಿಗಳು ಹುಡುಕಾಟ ಆರಂಭಿಸಿದ್ದಾರೆ ಎಂದು ಆಸ್ಪತ್ರೆಯ ಬಳಿಯಲ್ಲಿ ಇದ್ದವರಿಂದ ತಿಳಿದು ಬಂದಿದ್ದು ಹೆಚ್ಚಿನ ನಿರೀಕ್ಷಿಸಲಾಗಿದೆ.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading