Ad Widget

ಹಳೆಗೇಟು : ಅನಾರೋಗ್ಯದಿಂದ ಯುವಕ ಮೃತ್ಯು

ಅನಾರೋಗ್ಯದಿಂದ ಯುವಕನೋರ್ವ ಮೃತಪಟ್ಟ ಘಟನೆ ಸುಳ್ಯದ ಹಳೆಗೇಟಿನಿಂದ ವರದಿಯಾಗಿದೆ. ಹಳೆಗೇಟಿನ ಹೊಸಗದ್ದೆ ನಿವಾಸಿ ದಿ.ಶಂಕರ ಅವರ ಪುತ್ರ ರೋಷನ್ ರವರು ಜಾಂಡೀಸ್‌ ಕಾಯಿಲೆಯಿಂದ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ಎರಡು ವಾರಗಳ ಹಿಂದೆ ಜಾಂಡೀಸ್ ರೋಗಗಕ್ಕೆ ಒಳಗಾಗಿದ್ದ ಅವರು ಸುಳ್ಯ ಹಾಗೂ ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಅ. 24 ರಂದು ರಾತ್ರಿ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರು.

. . . . . . .

ಮೃತರು ತಾಯಿ ಸುಳ್ಯ ತಾ.ಆಸ್ಪತ್ರೆಯಲ್ಲಿ ಡಿ.ಗ್ರೂಪ್ ನೌಕರಾಗಿ ಸೇವೆ ಸಲ್ಲಿಸುತ್ತಿರುವ ಭವಾನಿ ಹಾಗೂ ತಂಗಿ ಚೈತ್ರರನ್ನು ಅಗಲಿದ್ದಾರೆ

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!