Ad Widget

ವಿ.ಹೆಚ್.ಪಿ ಬಜರಂಗದಳ ವತಿಯಿಂದ ನಡೆಯುವ 2 ನೇ ವರ್ಷದ ಸಾರ್ವಜನಿಕ ಗೋಪೂಜೆಯ ಆಮಂತ್ರಣ ಬಿಡುಗಡೆ

ವಿಶ್ವ ಹಿಂದೂ ಪರಿಷದ್ ಬಜರಂಗದಳ ಸುಳ್ಯ ನಗರ ಮತ್ತು ಪ್ರಖಂಡದ ವತಿಯಿಂದ ನ.9 ರಂದು ಸುಳ್ಯ ಚೆನ್ನಕೇಶವ ದೇವಸ್ಥಾನದ ಮುಂಭಾಗದಲ್ಲಿ ನಡೆಯಲಿರುವ 2 ನೇ ವರ್ಷದ ಸಾರ್ವಜನಿಕ ಗೋಪೂಜೆಯ ಆಮಂತ್ರಣ ಪತ್ರ ಬಿಡುಗಡೆಯು ಅ.31 ರಂದು ಚೆನ್ನಕೇಶವ ದೇವಸ್ಥಾನದಲ್ಲಿ ನಡೆಯಿತು.

. . . . . . . . .

ಬೆಳಗ್ಗೆ ದೇವಳದಲ್ಲಿ ಅರ್ಚಕರ ನೇತೃತ್ವದಲ್ಲಿ ಪೂಜೆಯನ್ನು ನೆರವೇರಿಸಿ ಪ್ರಾರ್ಥಿಸಲಾಯಿತು. ಬಳಿಕ ಆಮಂತ್ರಣ ಪತ್ರವನ್ನು ಬಿಡುಗಡೆ ಮಾಡಲಾಯಿತು.

. . . . . . .

ಈ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷದ್ ಬಜರಂಗದಳದ, ಮಾತೃಶಕ್ತಿ , ದುರ್ಗಾವಾಹಿನಿಯ ಪದಾಧಿಕಾರಿಗಳು ಸದಸ್ಯರು ಉಪಸ್ಥಿತರಿದ್ದರು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading