Ad Widget

ಬೆಳ್ಳಾರೆ: ಸುಪ್ರಭ ಜ್ಯುವೆಲ್ಲರಿ ವರ್ಕ್ಸ್ ಸಂಸ್ಥೆಯಲ್ಲಿ ಗಣಹೋಮ ಹಾಗೂ ಲಕ್ಷ್ಮೀಪೂಜೆ

ಬೆಳ್ಳಾರೆಯ ಮುಖ್ಯರಸ್ತೆ ಬಳಿಯ ಶ್ರೀ ದುರ್ಗಾ ವಾಣಿಜ್ಯ ಸಂಕೀರ್ಣದಲ್ಲಿ ಕಾರ್ಯಾಚರಿಸುತ್ತಿರುವ ಸುಪ್ರಭ ಜ್ಯುವೆಲ್ಲರಿ ವರ್ಕ್ಸ್ ಸಂಸ್ಥೆಯು 14ನೇ ವರ್ಷಕ್ಕೆ ಪಾದಾರ್ಪಣೆಗೈದಿದ್ದು ಈ ಪ್ರಯುಕ್ತ ಸಂಸ್ಥೆಯಲ್ಲಿ ನ.01ರಂದು ಗಣಹೋಮ, ಲಕ್ಷ್ಮೀಪೂಜೆ ಹಾಗೂ ವಾಹನಪೂಜೆ ನಡೆಯಿತು. ಈ ಸಂದರ್ಭದಲ್ಲಿ ಸಂಸ್ಥೆಯ ಮಾಲಕರಾದ ಸತ್ಯನಾರಾಯಣ ಆಚಾರ್ಯ ಬೆಳ್ಳಾರೆ ಹಾಗೂ ಪ್ರಸಾದ್ ಆಚಾರ್ಯ ಬೆಳ್ಳಾರೆ ಮತ್ತು ಮನೆಯವರು ಹಾಗೂ ಸಂಸ್ಥೆಯ ಸಿಬ್ಬಂದಿ ಪುರುಷೋತ್ತಮ ಮುಂಡುಗಾರು ಉಪಸ್ಥಿತರಿದ್ದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading