Ad Widget

ಕೋಡಿಂಬಾಳ : ಸ್ಕೂಟಿ ಮೇಲೆ ಮರ ಬಿದ್ದು ಸವಾರ ಸ್ಥಳದಲ್ಲೇ ಮೃತ್ಯು

ಎಡಮಂಗಲ ಸೊಸೈಟಿ ಪಿಗ್ಮಿ ಕಲೆಕ್ಟರ್ ಸೀತಾರಾಮ ಕೆರೆಮೂಲೆ ಅವರು ಚಲಾಯಿಸುತ್ತಿದ್ದ ಸ್ಕೂಟಿ ಮೇಲೆ ಕೋಡಿಂಬಾಳ ಸಮೀಪ ಮರ ಬಿದ್ದು ಸ್ಥಳದಲ್ಲೇ ಮೃತಪಟ್ಟ ಘಟನೆ ಇಂದು ಮುಂಜಾನೆ ನಡೆದಿದೆ.

. . . . .

ಎಡಮಂಗಲ ದೇವಶ್ಯ ಕೆರೆಮೂಲೆ ನಿವಾಸಿಯಾಗಿರುವ ಇವರು ಸೊಸೈಟಿಯಲ್ಲಿ ಕಳೆದ ಹಲವಾರು ವರ್ಷಗಳಿಂದ ಪಿಗ್ಮಿ ಸಂಗ್ರಹ ಮಾಡುತ್ತಿದ್ದರು. ಬೃಹತ್ ಗಾತ್ರದ ದೂಪದ ಮರ ಬಿದ್ದು, ತಲೆಗೆ ಗಂಭೀರ ಗಾಯಗೊಂಡು ಮೃತಪಟ್ಟಿದ್ದಾರೆ.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!