Ad Widget

ಎಲಿಮಲೆ : ಮಹಿಳೆಗೆ ಮೆಸೇಜ್ ಮಾಡಿದ ಆರೋಪ – ಮುಸ್ಲಿಂ ಯುವಕನಿಗೆ ಹಲ್ಲೆ – ಆಸ್ಪತ್ರೆಗೆ ದಾಖಲು

ಎಲಿಮಲೆಯಲ್ಲಿ ಯುವಕರ ತಂಡವೊಂದು ನಯಾಜ್ ಎಂಬ ಯುವಕನ ಮೇಲೆ ಹಲ್ಲೆ ನಡೆಸಿರುವುದಾಗಿ ವರದಿಯಾಗಿದ್ದು, ಏಟು ತಿಂದ ಯುವಕ ಸುಳ್ಯ ಸರಕಾರಿ ಆಸ್ಪತ್ರೆಗೆ ದಾಖಲಾಗಿರುವುದಾಗಿ ತಿಳಿದುಬಂದಿದೆ. ಸ್ಥಳೀಯ ನಿವಾಸಿ ರಜತ್ ಎಂಬಾತ ಮಾತನಾಡಲಿಕ್ಕಿದೆಯೆಂದು ತನ್ನನ್ನು ಗ್ಯಾರೇಜಿಗೆ ಕರೆಸಿಕೊಂಡು, ತಾನು ಹೋದಾಗ ಗುಂಪು ಸೇರಿಸಿ ಹೊಡೆದಿರುವುದಾಗಿಯೂ, ಮಹಿಳೆಯರಿಗೆ ಮೆಸೇಜ್ ಮಾಡುವುದೇಕೆಂದು ತನ್ನನ್ನು ಪ್ರಶ್ನಿಸಿದಾಗ, ತಾನು ಯಾವುದೇ ಮೆಸೇಜ್ ಮಾಡಿಲ್ಲವೆಂದು ಹೇಳಿದರೂ ಕೇಳದೆ ಗುಂಪು ಹಲ್ಲೆ ನಡೆಸಿ ಜೀವ ಬೆದರಿಕೆ ಒಡ್ಡಿದ್ದಾಗಿಯೂ ನಯಾಜ್ ಸುಳ್ಯ ಆಸ್ಪತ್ರೆಯಲ್ಲಿ ಹೇಳಿಕೊಂಡಿದ್ದಾರೆಂದು ವರದಿಯಾಗಿದೆ.

. . . . . .

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!