Ad Widget

ಆಲೆಟ್ಟಿ : ವಿದ್ಯಾರ್ಥಿ ಆತ್ಮಹತ್ಯೆ

ಕಲ್ಲೆಂಬಿಯ ರಾಘವ ಬೆಳ್ಳಪ್ಪಾಡ ಎಂಬವರ ಪುತ್ರ ಮಿಥುನ್ ರಾಜ್( 26) ಎಂಬ ಯುವಕ ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ.

. . . . . . . . .

ಮನೆಯವರು ಸುಳ್ಯಕ್ಕೆ ಬಂದಿದ್ದಾಗ ಪುನಃ ಮನೆಗೆ ಹಿಂತಿರುಗಿದಾಗ ಆತ್ಮಹತ್ಯೆ ಮಾಡಿಕೊಂಡಿದ್ದು ಗೊತ್ತಾಗಿದೆ.

. . . . . . .

ಸ್ಥಳಕ್ಕೆ ಸುಳ್ಯ ಪೋಲಿಸರು ಆಗಮಿಸಿ ಮಹಜರು ನಡೆಸಿ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.
ಮೃತ ಪಟ್ಟ ಯುವಕ ಸುಳ್ಯದ ಕೆ.ವಿ.ಜಿ.ಕಾನೂನು ಮಹಾವಿದ್ಯಾಲಯದ ಅಂತಿಮ ವರ್ಷದ ವಿದ್ಯಾರ್ಥಿಯಾಗಿದ್ದು ತಾಯಿ ಶ್ರೀಮತಿ ಪ್ರಸನ್ನ ಕುಮಾರಿ, ಸಹೋದರ ಪ್ರಜೀತ್, ಸಹೋದರಿ ಮಾಯಶ್ರೀ ಹಾಗೂ ಬಂಧು ಮಿತ್ರರನ್ನು ಅಗಲಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading