Ad Widget

ರಾಷ್ಟ್ರಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಜ್ಞಾನ ಗಂಗಾ ಸೆಂಟ್ರಲ್ ಶಾಲೆಯ ಸುಹಾರ್ಥ್ ಗೆ ದ್ವಿತೀಯ ಸ್ಥಾನ

ವರ್ಷಿಣಿ ಯೋಗ ಶಿಕ್ಷಣ, ಸಾಂಸ್ಕೃತಿಕ ಮತ್ತು ಕ್ರೀಡಾ ಟ್ರಸ್ಟ್ ಶಿವಮೊಗ್ಗ ಆಯೋಜಿಸಿದ ರಾಷ್ಟ್ರಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಸುಳ್ಳದ ಬೆಳ್ಳಾರೆಯ ಜ್ಞಾನ ಗಂಗಾ ಸೆಂಟ್ರಲ್ ಸ್ಕೂಲ್ ನ 2ನೇ ತರಗತಿ ವಿದ್ಯಾರ್ಥಿ ಸುಹಾರ್ಥ್ ಕೆ ದ್ವಿತೀಯ ಸ್ಥಾನ ಪಡೆದಿದ್ದಾರೆ. 

. . . . . . . . .

ಹಾಗೂ ಪ್ರಗತಿ ಪರ ಸೇವಾ ಸಂಸ್ಥೆ ಮಂಡ್ಯ ಇವರು ಆಯೋಜಿಸಿದ ರಾಜ್ಯಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ವಿದ್ಯಾರ್ಥಿಗಳಾದ ಸಿಯಾ ಯು. ಕೆ, ಶಿಖಾ ವಿ. ಸಿ, ಆಯುಷ್, ಪುರಸ್ಕೃತ್ ವಿಜೇತರಾಗಿದ್ದಾರೆ. ಇವರಿಗೆ ಶಾಲಾ ಪ್ರಾಂಶುಪಾಲರು ಮತ್ತು ಶಾಲಾ ಆಡಳಿತ ಮಂಡಳಿ ಪ್ರೋತ್ಸಾಹ ನೀಡಿರುತ್ತಾರೆ.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading