Ad Widget

ಕಸ್ತೂರಿ ರಂಗನ್ ವರದಿ ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆಗೆ , ಯುವಕಮಂಡಲ ರಿ. ಮಡಪ್ಪಾಡಿಯ ಅಧ್ಯಕ್ಷ-ಕಾರ್ಯದರ್ಶಿಗಳಾದ ಕಿರಣ್ ಶೀರಡ್ಕ ಹಾಗೂ ರಕ್ಷಿತ್ ಶೀರಡ್ಕ ಬೆಂಬಲ ಘೋಷಣೆ

ಸುಳ್ಯ: ಕಸ್ತೂರಿ ರಂಗನ್ ವರದಿ ವಿರೋಧಿಸಿ, ಗಡಿ ಗುರುತು ಹಾಗೂ ಜಂಟಿ ಸರ್ವೇ ನಡೆಸಬೇಕು ಎನ್ನುವ 7 ಪ್ರಮುಖ ಉದ್ದೇಶಗಳನ್ನಿಟ್ಟಕೊಂಡು ಗುಂಡ್ಯದಲ್ಲಿ ದಿನಾಂಕ 15/11/2024 ರಂದು ನಡೆಯುತ್ತಿರುವ ಬೃಹತ್ ಪ್ರತಿಭಟನೆಗೆ ,ಯುವಕ ಮಂಡಲ ರಿ.ಮಡಪ್ಪಾಡಿ ಇದರ ಅಧ್ಯಕ್ಷ-ಕಾರ್ಯದರ್ಶಿ ಹಾಗೂ ಪದಾಧಿಕಾರಿಗಳು ಸಂಪೂರ್ಣ ಬೆಂಬಲ ನೀಡಿದ್ದು, ಪಕ್ಷಾತೀತವಾಗಿ, ಜಾತ್ಯಾತೀತವಾಗಿ ನ್ಯಾಯಕ್ಕಾಗಿ ನಡೆಯುತ್ತಿರುವ ಈ ಹೋರಾಟದಲ್ಲಿ ಸರ್ವರೂ ಭಾಗವಹಿಸಿ ಯಶಸ್ವೀಗೊಳಿಸಬೇಕಾಗಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading