Ad Widget

ಕಸ್ತೂರಿ ರಂಗನ್ ವರದಿ ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆಗೆ ಸುಬ್ರಹ್ಮಣ್ಯ ವಲಯದ ವಿಪತ್ತು ನಿರ್ವಹಣಾ ಘಟಕ ಬೆಂಬಲ ಘೋಷಣೆ

ಕಸ್ತೂರಿ ರಂಗನ್ ವರದಿ ವಿರೋಧಿಸಿ, ಗಡಿ ಗುರುತು ಹಾಗೂ ಜಂಟಿ ಸರ್ವೇ ನಡೆಸಬೇಕು ಎನ್ನುವ 7 ಪ್ರಮುಖ ಉದ್ದೇಶಗಳನ್ನಿಟ್ಟಕೊಂಡು ಗುಂಡ್ಯದಲ್ಲಿ ನ.15ರಂದು ನಡೆಯಲಿರುವ ಬೃಹತ್ ಪ್ರತಿಭಟನೆಗೆ ಸುಬ್ರಹ್ಮಣ್ಯ ವಲಯದ ವಿಪತ್ತು ನಿರ್ವಹಣಾ ಘಟಕ ಸಂಪೂರ್ಣ ಬೆಂಬಲ ನೀಡಿದ್ದು, ಪಕ್ಷಾತೀತವಾಗಿ, ಜಾತ್ಯಾತೀತವಾಗಿ ನ್ಯಾಯಕ್ಕಾಗಿ ನಡೆಯುತ್ತಿರುವ ಈ ಹೋರಾಟದಲ್ಲಿ ಎಲ್ಲರೂ ಭಾಗವಹಿಸಿ ಯಶಸ್ವಿಗೊಳಿಸಬೇಕಾಗಿ ಅಧ್ಯಕ್ಷರಾದ ಸತೀಶ್ ಟಿ.ಎನ್. ಹಾಗೂ ಸರ್ವ ಸದಸ್ಯರು ಮನವಿ ಮಾಡಿದ್ದಾರೆ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading