2024-25ನೇ ಸಾಲಿನ ದ. ಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ, ಮಾಜಿ ನಗರ ಪಂಚಾಯತ್ ಸದಸ್ಯ ಸಾಮಾಜಿಕ ಮುಂದಾಳು ಕೆ ಗೋಕುಲ್ ದಾಸ್ ರವರಿಗೆ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಗೌರವಿಸಲಾಯಿತು.
ಸುಳ್ಯದ ಶಿವಕೃಪಾ ಕಲಾಮಂದಿರದಲ್ಲಿ ನಡೆದ ಬ್ಲಾಕ್ ಕಾಂಗ್ರೆಸ್ ಸಮಿತಿ ಸಭೆಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ ಜಯರಾಮ್, ಕೆಪಿಸಿಸಿ ಮಾಜಿ ಪ್ರಧಾನ ಕಾರ್ಯದರ್ಶಿ ಧನಂಜಯ ಅಡ್ಪಂಗಾಯ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಜಯಪ್ರಕಾಶ್ ರೈ, ಕೆಪಿಸಿಸಿ ಕಾರ್ಯದರ್ಶಿ ಟಿ ಎಂ ಶಹೀದ್ ತೆಕ್ಕಿಲ್, ಮಾಜಿ ನಗರ ಪಂಚಾಯತ್ ಅಧ್ಯಕ್ಷ ಸಂಶುದ್ದಿನ್, ಕೆ ಎಂ ಮುಸ್ತಫಾ, ಮಹಮ್ಮದ್ ಕುಂಹಿ ಗೂನಡ್ಕ, ಮಹೇಶ್ ಕುಮಾರ್ ಕರಿಕ್ಕಳ, ಕೆಪಿಸಿಸಿ ಸದಸ್ಯರಾದ ಶ್ರೀಮತಿ ಸರಸ್ವತಿ ಕಾಮತ್, ಸಂಪಾಜೆ ವಲಯ ಕಾಂಗ್ರೆಸ್ ಅಧ್ಯಕ್ಷರಾದ ಸೋಮಶೇಖರ್ ಕೊಯಿಂಗಾಜೆ, ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಶ್ರೀ ರಾಧಾಕೃಷ್ಣ ಬೊಳ್ಳೂರು, ರಾಜ್ಯ ಅರೆಭಾಷೆ ಅಕಾಡೆಮಿ ಅಧ್ಯಕ್ಷ ಶ್ರೀ ಸದಾನಂದ ಮಾವಜಿ, ಸುಳ್ಯ ವಿಧಾನಸಭಾ ಕ್ಷೇತ್ರದ ಇಂಟಕ್ ಕಾಂಗ್ರೆಸ್ ಅಧ್ಯಕ್ಷರಾದ ಶಾಫಿ ಕುತ್ತಮೊಟ್ಟೆ, ಕಲ್ಮಡ್ಕ ಗ್ರಾಮ ಪಂಚಾಯಿತಿ ಅಧ್ಯಕ್ಷ ಶ್ರೀ ಮಹೇಶ್ ಕುಮಾರ್ ಕರಿಕ್ಕಳ, ಜಿಲ್ಲಾ ಎಸ್ ಟಿ ಘಟಕ ಉಪಾಧ್ಯಕ್ಷ ಭವಾನಿಶಂಕರ್ ಕಲ್ಮಡ್ಕ,ಅಕ್ರಮ ಸಕ್ರಮ ಸಮಿತಿ ಸದಸ್ಯರಾದ ಶ್ರೀಮತಿ ಗೀತಾ ಕೋಲ್ಚಾರು, ಪೆರುವಾಜೆ ಗ್ರಾಮ ಪಂಚಾಯಿತಿ ಸದಸ್ಯ ಶ್ರೀ ಸಚಿನ್ ರಾಜ್ ಶೆಟ್ಟಿ, ಕಿಸಾನ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಶ್ರೀ ಸುರೇಶ್ ಅಮೈ, ಬೆಳ್ಳಾರೆ ಗ್ರಾಮ ಪಂಚಾಯಿತಿ ಸದಸ್ಯ ಶ್ರೀ ಅನಿಲ್ ರೈ ಬೆಳ್ಳಾರೆ, ನಗರ ಕಾಂಗ್ರೆಸ್ ಅಧ್ಯಕ್ಷ ಶ್ರೀ ಶಶಿಧರ ಕೊಯಿಕುಳಿ, ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಶ್ರೀ ಗಂಗಾಧರ ಪಿ.ಎಸ್, ಜಿಲ್ಲಾ ಕೆ.ಡಿ.ಪಿ ಸದಸ್ಯರಾದ ಶ್ರೀಮತಿ ಸುಜಯಕೃಷ್ಣ , ಪ್ರವೀಣಾ ರೈ ಮರುವಂಜ, ಅಜ್ಜಾವರ ಗ್ರಾಮ ಪಂಚಾಯಿತಿ ಸದಸ್ಯೆ ಶ್ರೀಮತಿ ಲೀಲಾ ಮನಮೋಹನ್, ಆಲೆಟ್ಟಿ ಗ್ರಾಮ ಪಂಚಾಯಿತಿ ಸದಸ್ಯ ಶ್ರೀ ಧರ್ಮಪಾಲ ಕೊಯಿಂಗಾಜೆ, ಪಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಶ್ರೀ ಧರ್ಮಣ್ಣ ನಾಯ್ಕ್ ಗರೋಡಿ, ಮಹೇಶ್ ಬೆಳ್ಳಾರ್ಕರ್, ಕೇಶವ್ ಮೊರಂಗಲ್ಲು, ರವಿಕುಮಾರ್ ಕಿರಿಭಾಗ, ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯರಾದ ರಾಜು ನೆಲ್ಲಿಕುಮೇರಿ, ಸುಳ್ಯ ನಗರ ಪಂಚಾಯತ್ ನಾಮನಿರ್ದೇಶಿತ ಸದಸ್ಯ ಸಿದ್ದೀಕ್ ಕೊಕ್ಕೋ, ಜಿ.ಕೆ ಹಮೀದ್, ವಿಶ್ವನಾಥ ರೈ ಕಳಂಜ, ದಿನೇಶ್ ಸರಸ್ವತಿಮಹಲ್, ವಿನೂಪ್ ಮಲ್ಲಾರ, ಆರೋಗ್ಯ ರಕ್ಷಾ ಸಮಿತಿಯ ಸದಸ್ಯರಾದ ರಾಧಾಕೃಷ್ಣ ಪರಿವಾರಕಾನ, ತೀರ್ಥರಾಮ ಜಾಲ್ಸೂರು,ಯಶೋಧರ ಬಾಕಿಲ, ದಯಾನಂದ ಕಟ್ಟೆಮನೆ, ಯೂಸುಫ್ ಅಂಜಿಕಾರ್, ಅಬ್ಬಾಸ್ ಅಜ್ಜಾವರ, ಚೇತನ್ ಕಜೆಗದ್ದೆ ಮತ್ತು ಪಕ್ಷದ ಮುಂಚೂಣಿ ಘಟಕಗಳ ಮುಖಂಡರುಗಳು ಉಪಸ್ಥಿತರಿದ್ದರು.
- Thursday
- November 21st, 2024