Ad Widget

ಸುಳ್ಯ ತಾಲೂಕು ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಸೈಂಟ್ ಜೋಸೆಫ್ ಪ್ರೌಢ ಶಾಲೆಗೆ ಪ್ರಶಸ್ತಿ


ಶಾಲಾ ಶಿಕ್ಷಣ ಇಲಾಖೆ ಹಾಗೂ ವಿವೇಕಾನಂದ ವಿನೋಬನಗರ ವಿದ್ಯಾ ಸಂಸ್ಥೆಯ ಆಶ್ರಯದಲ್ಲಿ ನಡೆದ ಸುಳ್ಯ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಸುಳ್ಯದ ಸೈಂಟ್ ಜೋಸೆಫ್ ಪ್ರೌಢಶಾಲೆಯ ವಿದ್ಯಾರ್ಥಿಗಳಾದ ಅಭಿರಾಮ್ 10ನೇ ಹಾಗೂ ರಕ್ಷಾ 10ನೇ ತರಗತಿ ಇವರು ರಸಪ್ರಶ್ನೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಫಾತಿಮತ್ ಸನಾ 10ನೇ, ಧಾರ್ಮಿಕ ಅರೇಬಿಕ್ ಪಠಣದಲ್ಲಿ ದ್ವಿತೀಯ ,ಹಾಗೂ ಧನ್ವಿಯುಸಿ 9ನೇ, ಭರತನಾಟ್ಯದಲ್ಲಿ ತೃತೀಯ ಸ್ಥಾನ ಪಡೆದುಕೊಂಡಿರುತ್ತಾರೆ.ಶಾಲಾ ಸಂಚಾಲಕರಾದ ರೆ. ಫಾ.ವಿಕ್ಟರ್ ಡಿ’ಸೋಜ, ಶಾಲಾ ಮುಖ್ಯೋಪಾಧ್ಯಾಯಿನಿ ಸಿಸ್ಟರ್ ಮೇರಿ ಸ್ಟೆಲ್ಲಾ ಇವರ ಮಾರ್ಗದರ್ಶನದಲ್ಲಿ ಶಿಕ್ಷಕಿ ಉಷಾದೇವಿ ತಂಡದ ವ್ಯವಸ್ಥಾಪಕರಾಗಿ, ಶಿಕ್ಷಕರಾದ ಕೊರಗಪ್ಪ ಬೆಳ್ಳಾರೆ, ಅನಿತಾ ಮಸ್ಕರೆನಸ್,ಸವಿತಾ ಕುತ್ತಿಮುಂಡ ಸಹಕರಿಸಿದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading