Ad Widget

ಪುಳಿಕುಕ್ಕು : ಏಳ್ವೆರ್ ದೈವಸ್ಥಾನದ ಪುನರ್ ಪ್ರತಿಷ್ಠೆ

ಪುಳಿಕುಕ್ಕು ಗಿರಿಯಮಜಲು ಕುಟುಂಬಕ್ಕೆ ಸಂಬಂಧಿಸಿದ ಏಳ್ವೆರ್ ದೈವಸ್ಥಾನದ ಜೀರ್ಣೋದ್ಧಾರ ಕಾರ್ಯ ಮುಗಿದು ನ.20 ರಂದು ಪುನರ್ ಪ್ರತಿಷ್ಠಾ ಕಾರ್ಯಕ್ರಮ ನಡೆಯಿತು. ತಂತ್ರಿಗಳಾದ ಲಕ್ಷ್ಮೀಶ ತಂತ್ರಿಗಳ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಗಳೊಂದಿಗೆ ನಡೆಯಿತು.‌ ಈ ಸಂದರ್ಭದಲ್ಲಿ ಕುಟುಂಬದ ಪ್ರಮುಖರಾದ ಕುಶಾಲಪ್ಪ ಗೌಡ ಹೊಳೆಕೆರೆ, ಶಿವಪ್ಪ ಗಿರಿಯಮಜಲು, ತಿಮ್ಮಪ್ಪ ಪೊಯ್ಯಮಜಲು, ಪರಮೇಶ್ವರ ಪುಳಿಕುಕ್ಕು ಹಾಗೂ ಕುಟುಂಬಸ್ಥರು, ಊರವರು ಉಪಸ್ಥಿತರಿದ್ದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading