Ad Widget

ರಾಜ್ಯ ಮಟ್ಟದ ಕವಿಗೋಷ್ಠಿಗೆ ಪೆರುವಾಜೆ ಗ್ರಾಮ ಪಂಚಾಯತ್ ನ ಅಕ್ಷತಾ ನಾಗನಕಜೆ ಆಯ್ಕೆ

. . . . . . . . .

ಕರ್ನಾಟಕ ಸಾಹಿತ್ಯ ಸಂಭ್ರಮ ವೇದಿಕೆ ರಾಜ್ಯ ಘಟಕ ಮೂಡಿಗೆರೆ ಚಿಕ್ಕಮಗಳೂರು ಜಿಲ್ಲೆ ಇದರ ವತಿಯಿಂದ ಸಾಹಿತ್ಯ ಸಂಭ್ರಮ -100ರ ಪ್ರಯುಕ್ತ ನಡೆಯಲಿರುವ ರಾಜ್ಯ ಮಟ್ಟದ ಕವಿ ಕಾವ್ಯ ಸಮ್ಮೇಳನದ ಕವಿಗೋಷ್ಠಿಗೆ ಪೆರುವಾಜೆ ಗ್ರಾಮ ಪಂಚಾಯತ್ ನ ಅಕ್ಷತಾ ನಾಗನಕಜೆ ಆಯ್ಕೆಯಾಗಿದ್ದಾರೆ. ಚಿಕ್ಕಮಗಳೂರಿನ ಸಾಹಿತಿ ರಂಗಭೂಮಿ ಕಲಾವಿದರಾಗಿರುವ ಹೆಚ್. ಎಂ. ನಾಗರಾಜ್ ರಾವ್ ರವರ ಅಧ್ಯಕ್ಷತೆಯಲ್ಲಿ ಮೂಡಿಗೆರೆ ಪಂಚಾಯತ್ ದೀನ್ ದಯಾಳ್ ಸಭಾಂಗಣದಲ್ಲಿ ನ. 24ರಂದು ಕವಿಗೋಷ್ಠಿ ನಡೆಯಲಿದೆಯೆಂದು ಸಂಘಟನೆಯ ರಾಜ್ಯಾಧ್ಯಕ್ಷ ಎಂ. ಎಸ್.ನಾಗರಾಜ್ ಮೂಡಿಗೆರೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading