Ad Widget

ರಾಜ್ಯ ಮಟ್ಟದ ಕವಿಗೋಷ್ಠಿಯಲ್ಲಿ ಅಕ್ಷತಾ ನಾಗನಕಜೆ ಅವರಿಗೆ ಪಂಪ ಸಾಹಿತ್ಯ ಸಿರಿ ಪ್ರಶಸ್ತಿ

ಕರ್ನಾಟಕ ಸಾಹಿತ್ಯ ಸಂಭ್ರಮ ವೇದಿಕೆ ರಾಜ್ಯ ಘಟಕ ಮೂಡಿಗೆರೆ ಚಿಕ್ಕಮಗಳೂರು ಜಿಲ್ಲೆ ಇದರ ವತಿಯಿಂದ ಸಾಹಿತ್ಯ ಸಂಭ್ರಮ -100ರ ಪ್ರಯುಕ್ತ ರಾಜ್ಯ ಮಟ್ಟದ ಕವಿ ಕಾವ್ಯ ಸಮ್ಮೇಳನ ಮೂಡಿಗೆರೆಯ ಪಂಚಾಯತ್ ದೀನ್ ದಯಾಳ್ ಸಭಾಂಗಣದಲ್ಲಿ ನ. 24ರಂದು ನಡೆಯಿತು. ಈ ಕವಿಗೋಷ್ಠಿಗೆ ಅಯ್ಕೆಯಾಗಿದ್ದ ಪೆರುವಾಜೆ ಗ್ರಾಮ ಪಂಚಾಯತ್ ನ ಅಕ್ಷತಾ ನಾಗನಕಜೆ ಅವರಿಗೆ ಪಂಪ ಸಾಹಿತ್ಯ ಸಿರಿ ಪ್ರಶಸ್ತಿನೀಡಿ ಗೌರವಿಸಲಾಗಿದೆ. ಇವರು ಎಡಮಂಗಲ ಗ್ರಾಮದ ನಾಗನಕಜೆ ಬಾಲಕೃಷ್ಣ ಗೌಡ ಹಾಗೂ ಪಾರ್ವತಿ ದಂಪತಿಗಳ ಪುತ್ರಿ. ಪೆರುವಾಜೆ ಗ್ರಾಮದ ಪಂಚೋಡಿ ದಯಾನಂದ ರವರ ಪತ್ನಿ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading