Ad Widget

ನ.27 ರಿಂದ ಡಿ 2 ರ ತನಕ ಶಾಸಕಿ ಭಾಗೀರಥಿ ಮುರುಳ್ಯ ಅಸ್ಸಾಂ ಮತ್ತು ಮೇಘಾಲಯ ರಾಜ್ಯಗಳಿಗೆ ಅಧ್ಯಯನ ಪ್ರವಾಸ

. . . . .

ಸುಳ್ಯ ವಿಧಾನ ಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ನ.27 ರಿಂದ ಡಿ.2ರ ತನಕ ವಿಧಾನ ಸಭೆಯ ವಸತಿ ಸೌಕರ್ಯಗಳ ಸಮಿತಿಯ ವತಿಯಿಂದ ಅಸ್ಸಾಂ ಮತ್ತು ಮೇಘಾಲಯ ರಾಜ್ಯಗಳಿಗೆ ಅಧ್ಯಯನ ಪ್ರವಾಸ ಕೈಗೊಳ್ಳಲಿದ್ದಾರೆ.

ಉಪ ಸಭಾಧ್ಯಕ್ಷರು ಹಾಗೂ ಸಮಿತಿಯ ಅಧ್ಯಕ್ಷರಾದ ರುದ್ರಪ್ಪ ಮಾನಪ್ಪ ಲಮಾಣಿ ನೇತೃತ್ವದಲ್ಲಿ ಸಮಿತಿ ಸದಸ್ಯರಾದ ಶಾಸಕಿ ಭಾಗೀರಥಿ ಮುರುಳ್ಯ ಸೇರಿ ಒಟ್ಟು 12 ಮಂದಿಯ ತಂಡ ಅಧ್ಯಯನ ಪ್ರವಾಸ ಕೈಗೊಳ್ಳಲಿದೆ ಎಂದು ತಿಳಿದುಬಂದಿದೆ.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!