ಸುಳ್ಯ ದ ಬೀರಮಂಗಲ ದಲ್ಲಿ ವಾಸವಾಗಿದ್ದ ಶಿವಕುಮಾರ್ ಹೊಸಗದ್ದೆ ಯವರನ್ನು ಅನಾರೋಗ್ಯದಿಂದ ಡಿ.06 ರಂದು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು . ವೈದ್ಯರ ಸೂಚನೆಯಂತೆ ಹೆಚ್ಚಿನ ಚಿಕಿತ್ಸೆಗೆ ಕೆವಿಜಿ ಆಸ್ಪತ್ರೆ ಗೆ ದಾಖಲಿಸಿದರೂ ರಾತ್ರಿ ವೇಳೆಗೆ ತೀವ್ರ ಅಸ್ವಸ್ಥ ಗೊಂಡು ಕೊನೆ ಉಸಿರೆಳೆದಿರುತ್ತಾರೆ. 37 ವರ್ಷ ವಯಸಾಗಿದ್ದು ಮೃತರು ತಾಯಿ, ಪತ್ನಿ, ಸಹೋದರಿ ಮತ್ತು ಬಂದು ಮಿತ್ರರನ್ನು ಅಗಲಿರುತ್ತಾರೆ
- Thursday
- December 12th, 2024