ಮೂಡಬಿದ್ರೆಯ ಆಳ್ವಾಸ್ ಕಾಲೇಜಿನಲ್ಲಿ ನಡೆದ ಪದವಿ ವಿಭಾಗದ ಖೋಖೋ ಪಂದ್ಯಾಟದಲ್ಲಿ ಕು. ಅನ್ವಿತಾ ಬೊಮ್ಮೆಟ್ಟಿ ಆಯ್ಕೆಯಾಗಿ ರಾಜ್ಯ ಮಟ್ಟದ ಖೋ ಖೋ ಪಂದ್ಯಾಟದಲ್ಲಿ ಭಾಗವಹಿಸಲು ಅರ್ಹತೆಯನ್ನು ಪಡೆದಿರುತ್ತಾರೆ.
ಮಂಗಳೂರಿನ ಹಂಪನಕಟ್ಟೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪದವಿ ವ್ಯಾಸಂಗ ಮಾಡುತ್ತಿರುವ ಈಕೆ ಕಲ್ಮಡ್ಕ ಗ್ರಾಮದ ಬಾಲಕೃಷ್ಣ ನಾಯ್ಕ ಬೊಮ್ಮೆಟ್ಟಿ ಹಾಗೂ ಮೀನಾಕ್ಷಿ ದಂಪತಿಗಳ ಪುತ್ರಿ.