ಗೂನಡ್ಕ : ಬೈಕ್ ಸ್ಕಿಡ್ – ಸವಾರನಿಗೆ ಗಾಯ amarasuddi - December 8, 2024 at 17:50 0 Tweet on Twitter Share on Facebook Pinterest Email ಗೂನಡ್ಕ : ಬೈಕ್ ಸ್ಕಿಡ್ ಆಗಿ ಸವಾರನೋರ್ವ ಗಾಯಗೊಂಡ ಘಟನೆ ಇದೀಗ ಗೂನಡ್ಕದಲ್ಲಿ ಸಂಭವಿಸಿದೆ. . . . . . ಗೂನಡ್ಕ ಶಾಲೆಯ ಎದುರುಗಡೆ ಬೈಕ್ ಸ್ಕಿಡ್ ಆಗಿ ಬಿದ್ದು ಸವಾರ ಗಾಯಗೊಂಡಿದ್ದು, ಆತನನ್ನು ಸುಳ್ಯ ಸರಕಾರಿ ಆಸ್ಪತ್ರೆಗೆ ಕರೆತರಲಾಗಿದ್ದು ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ ಎನ್ನಲಾಗಿದೆ. Share this:WhatsAppEmailLike this:Like Loading...