Ad Widget

ಕಲ್ಮಡ್ಕ: ಜ್ವರದಿಂದ ಮಹಿಳೆ ಮೃತ್ಯು

. . . . . . . . .

ಬೆಳ್ಳಾರೆ ಶ್ರೀ ದುರ್ಗಾ ಜ್ಯುವೆಲ್ಲರಿ ಮಾಲಕ, ಕಲ್ಮಡ್ಕ ಗ್ರಾಮದ ಮಾಳಿಗೆ ನಾರಾಯಣ ಆಚಾರ್ಯ ರವರ ಪತ್ನಿ ಶ್ರೀಮತಿ ಹರಿಣಾಕ್ಷಿ ಯವರು ಜ್ವರದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಡಿ.12 ರಂದು ನಿಧನರಾದರು. ಅವರಿಗೆ 44 ವರ್ಷ ವಯಸ್ಸಾಗಿತ್ತು.

. . . . . . .

ಮೃತರು ಪತಿ, ಪುತ್ರ,ಮೂವರು ಪುತ್ರಿಯರು, ಮನೆಯವರು, ಕುಟುಂಬಸ್ಥರು ಹಾಗೂ ಬಂಧುಮಿತ್ರರನ್ನು ಅಗಲಿದ್ದಾರೆ.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading