Ad Widget

ಜಾಲ್ಸೂರು ಪಯಸ್ವಿನಿ ಪ್ರೌಢಶಾಲೆಯಲ್ಲಿ ಅಪರಾಧ ತಡೆ ಮಾಸಾಚರಣೆ- ಮಾಹಿತಿ ಕಾರ್ಯಕ್ರಮ

. . . . . . .

ಜಾಲ್ಸೂರು ಪಯಸ್ವಿನಿ ಪ್ರೌಢಶಾಲೆಯಲ್ಲಿ ಸುಳ್ಯ ಪೋಲಿಸ್ ಠಾಣಾ ವತಿಯಿಂದ ಅಪರಾಧ ತಡೆ ಮಾಸಾಚರಣೆ ಪ್ರಯುಕ್ತ ಸೈಬರ್ ಕ್ರೈಂ ಜಾಗೃತಿ ಮತ್ತು ವಾಹನ ಚಾಲನೆ ಕುರಿತು ಜಾಗೃತಿ ಕಾರ್ಯಕ್ರಮ ಬುಧವಾರ ನಡೆಯಿತು.

ಸೈಬರ್ ಕ್ರೈ೦ ಜಾಗೃತಿ ಕುರಿತು ಎ.ಎಸ್ ಐ
ಉದಯಕುಮಾರ್ ಮಾಹಿತಿ ನೀಡಿದರು. ವಾಹನ ಚಾಲನೆ ಜಾಗೃತಿ ಕುರಿತು ಎ.ಎಸ್.ಐ ಸುರೇಶ್ ಮಾಹಿತಿ ನೀಡಿದರು.
ವೇದಿಕೆಯಲ್ಲಿ ಶಿಕ್ಷಕ ಶಿವಪ್ರಕಾಶ ಕುದ್ಪಾಜೆ ಇದ್ದರು. ಶಿಕ್ಷಕ ಕುಮಾರ್ ಲಮಾಣಿ ವಂದಿಸಿ, ಶಿಕ್ಷಕಿ ಸವಿತಾ ಕುಮಾರಿ ಕಾರ್ಯಕ್ರಮ ನಿರೂಪಿಸಿದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!