ಕರ್ನಾಟಕ ಸರಕಾರವು ಹಲವು ಇಲಾಖೆಗಳಿಗೆ ನಾಮನಿರ್ದೇಶಕ ಸದಸ್ಯರನ್ನು ಆಯ್ಕೆ ಮಾಡುತ್ತಿದ್ದು ಇದರಲ್ಲಿ ಸುಳ್ಯ ತಾಲೂಕು ಪಂಚಾಯಿತಿ ಕೆಡಿಪಿ ಇದರ ನಾಮ ನಿರ್ದೇಶನದ ಸದಸ್ಯರಾಗಿ ಸುಳ್ಯದಲ್ಲಿ ವಕೀಲರು ಹಾಗೂ ನೋಟರಿಯಾಗಿ ಸೇವೆ ಸಲ್ಲಿಸುತ್ತಿರುವ ಅಲೆಟ್ಟಿಯ ಧರ್ಮಪಾಲ ಕೊಯಂಗಾಜೆ, ಐವರ್ನಾಡಿನ ಜಯಪ್ರಕಾಶ್ ನೆಕ್ರಪ್ಪಾಡಿ, ಗುತ್ತಿಗಾರಿನ ಪರಮೇಶ್ವರ ಕೆಂಬಾರೆ, ಜಾಲ್ಸೂರಿನ ತೀರ್ಥರಾಮ ಬಾಳಾಜೆ, ಅರಂತೋಡಿನ ಆಶ್ರಫ್ ಗುಂಡಿ, ಬೆಳ್ಳಾರೆಯ ಶಕುಂತಳಾ ನಾಗರಾಜ್ ಇವರನ್ನು ಕರ್ನಾಟಕ ಸರಕಾರವು ಆಯ್ಕೆ ಮಾಡಿರುತ್ತದೆ.
- Thursday
- January 9th, 2025