Ad Widget

ಅರಂತೋಡು: ಸಹಕಾರ ಭಾರತಿಗೆ ಭರ್ಜರಿ ಗೆಲುವು – 12 ಸ್ಥಾನಗಳನ್ನು ಗೆದ್ದ ಬಿಜೆಪಿ

ಅರಂತೋಡು-ತೊಡಿಕಾನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಭರ್ಜರಿ ಗೆಲುವು ದಾಖಲಿಸಿದೆ.  ಎಲ್ಲಾ 12 ನಿರ್ದೇಶಕ ಸ್ಥಾನಗಳಲ್ಲಿಯೂ ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ.

. . . . . . . . .


ಸಾಮಾನ್ಯ ಕ್ಷೇತ್ರದಿಂದ ದಯಾನಂದ ಕುರುಂಜಿ, ಸಂತೋಷ್ ಕುತ್ತಮೊಟ್ಟೆ, ಚಂದ್ರಶೇಖರ ಚೋಡಿಪಣೆ, ಶಿವಾನಂದ‌ ಕುಕ್ಕುಂಬಳ, ಉದಯಕುಮಾರ್ ಉಳುವಾರು. ಮಹಿಳಾ  ಕ್ಷೇತ್ರದಿಂದ ಶ್ರೀಲತಾ ದೇರಾಜೆ, ಲೋಚನ ಕೊಳಲುಮೂಲೆ, ಹಿಂದುಳಿದ ವರ್ಗ ಎ ಸ್ಥಾನದಿಂದ ಚಂದ್ರಶೇಖರ ಎ.ಎಸ್, ಹಿಂದುಳಿದ ವರ್ಗ ಬಿ ಸ್ಥಾನಕ್ಕೆ ಡಾ.ಲಕ್ಷ್ಮೀಶ ಕಲ್ಲುಮುಟ್ಲು, ಪರಿಶಿಷ್ಟ ಪಂಗಡ ಮೀಸಲು ಕ್ಷೇತ್ರದಿಂದ ದಿನೇಶ್ ಅರಮನೆಗಯ, ಪರಿಶಿಷ್ಟ ಜಾತಿ  ಕ್ಷೇತ್ರದಿಂದ ಪದ್ಮಯ್ಯ ಅಡ್ಯಡ್ಕ ಹಾಗೂ ಸಾಲಗಾರರಲ್ಲದ ಕ್ಷೇತ್ರದಿಂದ ಪ್ರಶಾಂತ ಕಾಪಿಲ ಗೆಲುವು ಸಾಧಿಸಿದ್ದಾರೆ.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading