Ad Widget

ಸುಳ್ಯ : ನೂತನ ಬ್ರಹ್ಮರಥ ಆಗಮನ ಹಿನ್ನೆಲೆಯಲ್ಲಿ ಹಳೆ ರಥ ನವೀಕರಣಕ್ಕಾಗಿ ಕೋಟೆಶ್ವರಕ್ಕೆ

ಸುಳ್ಯ ಚೆನ್ನಕೇಶವ ದೇವಸ್ಥಾನಕ್ಕೆ ಡಾ. ಕೆ.ವಿ‌. ಚಿದಾನಂದ ರವರು ನೂತನ ಬ್ರಹ್ಮರಥ ಸಮರ್ಪಣೆ ಮಾಡಿದ ಹಿನ್ನೆಲೆಯಲ್ಲಿ ಹಳೆಯ ರಥವನ್ನು ನವೀಕರಣಕ್ಕಾಗಿ ಕೋಟೇಶ್ವರಕ್ಕೆ ಶಿಪ್ಟ್ ಮಾಡಲಾಗಿದೆ. ಈ ಹಳೆ ರಥವನ್ನು ನವೀಕರಿಸಿ ದೇವಸ್ಥಾನದ ಒಳಾಂಗಣದಲ್ಲಿ ಬಂಡಿ ರಥವನ್ನಾಗಿ ಮಾರ್ಪಾಡು ಮಾಡಲಾಗುತ್ತದೆ ಎಂದು ತಿಳಿದುಬಂದಿದೆ.

. . . . . . . . .

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!