Ad Widget

ಸುಬ್ರಹ್ಮಣ್ಯ-ಐನೆಕಿದು ಪ್ರಾ.ಕೃ.ಪ.ಸ ಸಂಘದ ಚುನಾವಣೆ ; ಕಾಂಗ್ರೆಸ್ ಬೆಂಬಲಿತ 11 ಸದಸ್ಯರಿಂದ ನಾಮಪತ್ರ ಸಲ್ಲಿಕೆ

ಸುಬ್ರಹ್ಮಣ್ಯ-ಐನೆಕಿದು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿಯ 12 ಮಂದಿ ನಿರ್ದೇಶಕರ ಸ್ಥಾನಕ್ಕೆ ಚುನಾವಣೆ ನಡೆಯಲಿದ್ದು, ಡಿ.31 ರಂದು ಕಾಂಗ್ರೆಸ್ ಬೆಂಬಲಿತ 11 ಮಂದಿ ಸದಸ್ಯರು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.
ಸಾಮಾನ್ಯ ಕ್ಷೇತ್ರದಿಂದ ರವೀಂದ್ರ ಕುಮಾರ್ ರುದ್ರಪಾದ, ಜಗದೀಶ್ ಪಡ್ಪು, ಹರೀಶ್ ಇಂಜಾಡಿ, ಉತ್ತಯ್ಯ ಗೌಡ ಕಟ್ಟೆಮನೆ, ಸೋಮಶೇಖರ್ ಕಟ್ಟೆಮನೆ, ಶೋಬಿತ್ ನಾಯರ್, ಪರಿಶಿಷ್ಟ ಪಂಗಡ ಕ್ಷೇತ್ರದಿಂದ ಮಾಧವ ದೇವರಗದ್ದೆ, ಪರಿಶಿಷ್ಟ ಜಾತಿ ಕ್ಷೇತ್ರದಿಂದ ಸುರೇಶ್ ಉಜಿರಡ್ಕ, ಮಹಿಳಾ ಮೀಸಲು ಕ್ಷೇತ್ರದಿಂದ ರಮ್ಯಾ.ಬಿ ಹಾಗೂ ರತ್ನಕುಮಾರಿ ಇವರುಗಳು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading