ಸಾರ್ವಜನಿಕರಿಗೆ ತುರ್ತು ಸಂದರ್ಭಗಳಲ್ಲಿ ಉಪಯೋಗವಾಗಬೇಕೆಂಬ ಸದುದ್ದೇಶದಿಂದ ಸಚಿನ್ ಕ್ರೀಡಾ ಸಂಘ ಹರಿಹರ ಪಳ್ಳತ್ತಡ್ಕ ಹಾಗೂ ದಾನಿಗಳ ಸಹಕಾರದೊಂದಿಗೆ ಇತ್ತೀಚೆಗೆ ನೂತನ ಆಂಬ್ಯುಲೆನ್ಸ್ ಲೋಕಾರ್ಪಣೆಗೊಂಡಿದ್ದು, ಈ ಆಂಬ್ಯುಲೆನ್ಸ್ 24×7 ಸೇವೆ ನೀಡಲಿದೆ.
ತುರ್ತು ಸಂದರ್ಭಗಳಲ್ಲಿ ಆಂಬ್ಯುಲೆನ್ಸ್ ಸೇವೆಗಾಗಿ ಸಂಪರ್ಕಿಸಬಹುದಾದ ದೂರವಾಣಿ ಸಂಖ್ಯೆಗಳು ಈ ಕೆಳಗಿನಂತಿವೆ.
ಪ್ರಸಾದ್ ಕೋಡಿಯಡ್ಕ : 9353074152
ಮಧು ಗೋಳ್ಯಾಡಿ : 7483827962
ಪ್ರಿಯಾ ಕಲ್ಲೇಮಠ : 9481384986
- Friday
- January 10th, 2025