ದೇವಚಳ್ಳ ಗ್ರಾಮದ ದೊಡ್ಡಕಜೆ ಪರಮೇಶ್ವರಿ ಎಂಬುವವರು ಇಂದು ಮದ್ಯಾಹ್ನ ಸ್ವಗೃಹದಲ್ಲಿ ನಿಧನರಾದರು.
ಮೃತರಿಗೆ 88 ವರ್ಷ ವಯಸ್ಸಾಗಿತ್ತು.
ಮೃತರು ಮಕ್ಕಳಾದ ಗಂಗಾಧರ, ಜತ್ತಪ್ಪ, ಮೋಹನ್, ಮೋಹನಾಂಗಿ, ಶುಭಲತಾ, ಭವಾನಿ ಹಾಗೂ ಸೊಸೆಯಂದಿರು, ಮೊಮ್ಮಕ್ಕಳು, ಕುಟುಂಬಸ್ಥರು ಹಾಗೂ ಬಂಧು-ಮಿತ್ರರನ್ನು ಅಗಲಿದ್ದಾರೆ.
- Friday
- January 10th, 2025