
ಪ್ರತಿಷ್ಠಿತ ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್ ವತಿಯಿಂದ ಗ್ರಾಹಕರಿಗೆ ಸಂಕ್ರಾಂತಿ ಹಬ್ಬದ ಪ್ರಯುಕ್ತ ವಿಶೇಷ ಕೊಡುಗೆಗಳನ್ನು ನೀಡಲಿದ್ದು, ಜ.11 ರಿಂದ 14 ರವರೆಗೆ ಚಿನ್ನಾಭರಣಗಳ ಪ್ರತೀ ಗ್ರಾಂ ಗಳ ಮೇಲೆ ರೂ.200 ರಂತೆ ಹಾಗೂ ಗ್ಲೋ ವಜ್ರಾಭರಣಗಳ ಮೇಲೆ ಪ್ರತೀ ಗ್ರಾಂ ಗೆ ರೂ.8,000 ದವರೆಗೆ ರಿಯಾಯಿತಿ ಪಡೆಯಬಹುದಾಗಿದೆ.
ಗ್ರಾಹಕರು ಹಬ್ಬದ ಸಂದರ್ಭದಲ್ಲಿ ಈ ಕೊಡುಗೆಗಳನ್ನು ಪಡೆದುಕೊಂಡು ಸಂಭ್ರಮದಿಂದ ಸಂಭ್ರಮದಿಂದ ಹಬ್ಬವನ್ನು ಆಚರಿಸಬೇಕೆಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.