Ad Widget

ರಾಜರಾಜೇಶ್ವರಿ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಬೆಂಗಳೂರು ಇದರ ಗವರ್ನಿಂಗ್ ಕೌನ್ಸಿಲ್ ಸದಸ್ಯರಾಗಿ ವಿಟಿಯು ಬೆಳಗಾವಿಯಿಂದ ಡಾ. ಉಜ್ವಲ್ ಯು.ಜೆ. ನೇಮಕ

ಕೆವಿಜಿ ಇಂಜಿನಿಯರಿಂಗ್ ಕಾಲೇಜಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಕಂಪ್ಯೂಟರ್ ಸೈನ್ಸ್ ಅಂಡ್ ಇಂಜಿನಿಯರಿಂಗ್ ವಿಭಾಗ ಮುಖ್ಯಸ್ಥರು, ವಿಟಿಯು ಎಕ್ಸಿಕ್ಯೂಟಿವ್ ಕೌನ್ಸಿಲ್ ಸದಸ್ಯರು, ವಿಶ್ವವಿದ್ಯಾಲಯದ ಮಾಲ್ ಪ್ರಾಕ್ಟೀಸ್ ಕೇಸಸ್ ಕನ್ಸಿಡರೇಷನ್ ಕಮಿಟಿ (MPCC) ಅಧ್ಯಕ್ಷರು, ಆರ್. ವಿ. ಇಂಜಿನಿಯರಿಂಗ್ ಕಾಲೇಜ್, ಬೆಂಗಳೂರು ಇದರ Governing ಕೌನ್ಸಿಲ್ ಸದಸ್ಯರು ಅಲ್ಲದೆ, ಎಲ್ಐಸಿ ಚೇರ್ಮೆನ್ ವಿಟಿಯು ಬೆಳಗಾವಿ ಆಗಿರುವ ಡಾಕ್ಟರ್ ಉಜ್ವಲ್ ಊರುಬೈಲು ಇವರು ರಾಜರಾಜೇಶ್ವರಿ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಬೆಂಗಳೂರು (Autonomous) ಇದರ Governing Council ಸದಸ್ಯರಾಗಿ ವಿಟಿಯು ಬೆಳಗಾವಿಯಿಂದ ಮಾನ್ಯ ಉಪಕುಲಪತಿಗಳ ನಿರ್ದೇಶನದಂತೆ ಮುಂದಿನ ಎರಡು ವರ್ಷಗಳ ಅವಧಿಗೆ ನಾಮನಿರ್ದೇಶನಗೊಂಡಿರುತ್ತಾರೆ. ಇವರನ್ನು ರಾಜ್ಯ ಒಕ್ಕಲಿಗ ಸಂಘದ ಉಪಾಧ್ಯಕ್ಷ, ಚೇರ್ಮೆನ್ ಕಮಿಟಿ ಬಿ AOLE (R) ಡಾ. ರೇಣುಕಾ ಪ್ರಸಾದ್ ಕೆ ವಿ, ಡಾ. ಜ್ಯೋತಿ ಆರ್ ಪ್ರಸಾದ್, ಸೆಕ್ರೆಟರಿ ಕಮಿಟಿ ಬಿ AOLE (R) ಮತ್ತು ಕಾಲೇಜಿನ ಪ್ರಾಂಶುಪಾಲರು ಡಾ. ಸುರೇಶ ವಿ, ಉಪ ಪ್ರಾಂಶುಪಾಲರು ಡಾ. ಶ್ರೀಧರ್ ಕೆ ಹಾಗೂ ಎಲ್ಲಾ ಸಿಬ್ಬಂದಿ ವರ್ಗದವರು ಅಭಿನಂದನೆಗಳನ್ನು ಸಲ್ಲಿಸಿರುತ್ತಾರೆ.

. . . . . . . . .

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!