ಐವರ್ನಾಡು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀ ಪಂಚಲಿಂಗೇಶ್ವರ ದೇವರ ಪ್ರತಿಷ್ಠಾ ವಾರ್ಷಿಕೋತ್ಸವವು ಫೆ.08 ರಿಂದ 10 ರವರೆಗೆ ನಡೆಯಲಿದ್ದು, ಆಮಂತ್ರಣ ಪತ್ರಿಕೆ ಬಿಡುಗಡೆಯನ್ನು ಹಿರಿಯರಾದ ಬೆಳ್ಯಪ್ಪ ಗೌಡ ಮಡ್ತಿಲ ರವರು ಇಂದು ನೆರವೇರಿಸಿದರು. ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ರಾಜೇಶ್ ಭಟ್ ಬಾಂಜಿಕೋಡಿ ಹಾಗು ವ್ಯವಸ್ಥಾಪನಾ ಸಮಿತಿ ಸದಸ್ಯರು, ಭಕ್ತಾಭಿಮಾನಿಗಳು, ಅರ್ಚಕರು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.
- Wednesday
- January 22nd, 2025