ಕಳೆದೊಂದು ವಾರದಿಂದ ಬೆಳ್ಳಾರೆ – ನಿಂತಿಕಲ್ಲು ರಸ್ತೆಯ ಬೆಳ್ಳಾರೆ ಅಜಪಿಲ ದೇವಸ್ಥಾನದ ಬಳಿ ರಸ್ತೆ ಮಧ್ಯೆ ಜೆಸಿಬಿಯೊಂದು ನಿಂತಿದೆ. ಇದರಿಂದ ವಾಹನ ಸಂಚಾರಕ್ಕೆ ಅಡಚಣೆಯುಂಟಾಗಿದ್ದು, ಅನಾಹುತ ಸಂಭವಿಸುವ ಮೊದಲು ತೆರವು ಮಾಡಲು ಸಂಬಂಧಪಟ್ಟವರು ಗಮನಿಸುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.
- Wednesday
- January 22nd, 2025