ಗುತ್ತಿಗಾರು ಪೇಟೆಯಲ್ಲಿ ಸರಣಿ ಕಳ್ಳತನಗಳನ್ನು ಮಾಡಿದ ವ್ಯಕ್ತಿಯನ್ನು ಸುಬ್ರಹ್ಮಣ್ಯ ಠಾಣಾ ಪೊಲೀಸರು ಬಂಧಿಸಿರುವುದಾಗಿ ತಿಳಿದುಬಂದಿದೆ.
ಕೊಲ್ಲಮೊಗ್ರು ಗ್ರಾಮದ ನಿವಾಸಿ ಕರುಣಾಕರ ಈ ಸರಣಿ ಕೃತ್ಯಗಳನ್ನು ನಡೆಸಿದ್ದ ಎಂದು ತಿಳಿದುಬಂದಿದ್ದು, ಪೋಲೀಸರು ಮಹಜರು ಕಾರ್ಯ ಪ್ರಾರಂಭಿಸಿದ್ದಾರೆ.
ಸಿಸಿಟಿವಿ ಆಧಾರದಲ್ಲಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.
- Wednesday
- January 22nd, 2025