Ad Widget

ಕರ್ನಾಟಕ ಕೇರಳ ಗಡಿ ಪ್ರದೇಶದಲ್ಲಿ ಆನೆ ಸಾವು ,

ಕರ್ನಾಟಕ ಕೇರಳ ಗಡಿ ಪ್ರದೇಶವಾದ ಮಂಡೆಕೋಲು ಕನ್ಯಾನ ಕಾಡಿನಲ್ಲಿ ಆನೆಯೊಂದು ಸಾವಿಗೀಡಾಗಿರುವ ಘಟನೆ ಇದೀಗ ವರದಿಯಾಗಿದೆ.

. . . . . . . . .

ಸಂಜೆ ಕಾಡಿಗೆ ಕಟ್ಟಿಗೆಗೆ ಹೋದವರಿಗೆ ಸತ್ತ ಆನೆ ಕಂಡು ಬಂದಿದ್ದು, ಅರಣ್ಯ ಇಲಾಖೆಯವರಿಗೆ ಮಾಹಿತಿ ತಿಳಿಸಲಾಗಿದ್ದು, ಸ್ಥಳದಲ್ಲಿ ಅರಣ್ಯ ಇಲಾಖೆಯವರು ಹಾಗೂ ಜನರು ಸೇರಿದ್ದಾರೆಂದು ತಿಳಿದುಬಂದಿದೆ. ಸದ್ಯ ಸ್ಥಳಕ್ಕೆ ವಲಯ ಅರಣ್ಯಾಧಿಕಾರಿ ಮಂಜುನಾಥ್ ತೆರಳಿದ್ದು ತನಿಖೆ ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading