
ಶ್ರೀ ಸಂಗಮ ಕ್ಷೇತ್ರ ಅಯ್ಯಪ್ಪ ಸ್ವಾಮಿ ಸೇವಾ ಟ್ರಸ್ಟ್(ರಿ.) ಶ್ರೀ ಸಂಗಮ ಕ್ಷೇತ್ರ ಅಯ್ಯಪ್ಪ ಸ್ವಾಮಿ ಆರಾಧನಾ ಮಂದಿರ ಹರಿಹರ ಪಳ್ಳತ್ತಡ್ಕ ಇದರ ಜೀರ್ಣೋದ್ಧಾರ ಪ್ರಯುಕ್ತ ಲಕ್ಕಿ ಕೂಪನ್ ಆಯೋಜಿಸಲಾಗಿದ್ದು, ಈ ಲಕ್ಕಿ ಕೂಪನ್ ನ ಡ್ರಾ ಕಾರ್ಯಕ್ರಮವು ಜ.25 ರಂದು ನಡೆಯಿತು.
ಈ ಡ್ರಾ ಕಾರ್ಯಕ್ರಮವನ್ನು ಶ್ರೀ ಹರಿಹರೇಶ್ವರ ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷರಾದ ಕಿಶೋರ್ ಕುಮಾರ್ ಕೂಜುಗೋಡು ನೆರವೇರಿಸಿದರು.
ಈ ಸಂದರ್ಭದಲ್ಲಿ ಸಚಿನ್ ಕ್ರೀಡಾ ಸಂಘದ ಗೌರವಾಧ್ಯಕ್ಷರಾದ ಪ್ರದೀಪ್ ಕಜ್ಜೋಡಿ, ಸಂಗಮ ಕ್ಷೇತ್ರ ಅಯ್ಯಪ್ಪ ಸ್ವಾಮಿ ಆರಾಧನಾ ಮಂದಿರದ ಅಧ್ಯಕ್ಷರಾದ ಹಿಮ್ಮತ್.ಕೆ.ಸಿ, ಗುರುಸ್ವಾಮಿಗಳಾದ ಗೋಪಾಲಕೃಷ್ಣ ಚಾಂತಾಳ, ಸಂಗಮ ಕ್ಷೇತ್ರದ ಆಡಳಿತ ಮಂಡಳಿಯ ಕಾರ್ಯದರ್ಶಿ ನವೀನ್ ಕೊಪ್ಪಡ್ಕ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.
ಲಕ್ಕಿ ಕೂಪನ್ ಡ್ರಾ ಫಲಿತಾಂಶಗಳು ಈ ಕೆಳಗಿನಂತಿವೆ👇
ಪ್ರಥಮ : 2039
ದ್ವಿತೀಯ : 4426
ತೃತೀಯ : 3062
5 ಆಕರ್ಷಕ ಬಹುಮಾನಗಳು
ಪ್ರಥಮ : 691
ದ್ವಿತೀಯ : 5685
ತೃತೀಯ : 3717
ಚತುರ್ಥ : 3772
ಪಂಚಮ : 1704
