Ad Widget

ಗಾಯಕ ಸುಳ್ಯದ ವಿಜಯ ಕುಮಾರ್ ರಿಗೆ ರಾಷ್ಟ್ರ ಪ್ರಶಸ್ತಿ ಪ್ರದಾನ

. . . . . . . . .

ರಾಯಚೂರಿನ ಬೆಳಕು ಸಾಹಿತ್ಯ, ಶೈಕ್ಷಣಿಕ, ಸಾಂಸ್ಕೃತಿಕ ಟ್ರಸ್ಟ್ ರವರಿ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದವರಿಗೆ ಕೊಡ ಮಾಡುವ ರಾಷ್ಟ್ರ ಮಟ್ಟದ “ನ್ಯಾಷನಲ್ ಅಕ್ಯೂಮೆಂಟ್ ಅವಾರ್ಡ್” ಗೆ ಗಾಯಕ ಸುಳ್ಯದ ವಿಜಯಕುಮಾ‌ರ್ ಭಾಜನರಾಗಿದ್ದು, ಜ.18ರಂದು ರಾಯಚೂರಿನ ಪಂಡಿತ ಸಿದ್ಧರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ನಡೆದ ಕನ್ನಡ ಕಲರವ ಸಮ್ಮೇಳನದಲ್ಲಿ ಪ್ರಶಸ್ತಿ ಪ್ರದಾನ ನಡೆಯಿತು.

. . . . . . .

ಹಾಗೆಯೇ ಹಲವು ಕಡೆ ಸಂಗೀತ ಕಾರ್ಯಕ್ರಮ ನೀಡಿರುವ ಇವರು, ಫೇಸ್ ಬುಕ್ ಲೈವ್, ಇತರ ವೇದಿಕೆಗಳಲ್ಲಿ ಕಾರ್ಯಕ್ರಮ ನೀಡಿ, 7 ಸಂಗೀತ ಪ್ರಶಸ್ತಿ, ಹಾಸನ ಜಿಲ್ಲಾ ಪ್ರಶಸ್ತಿ, ಕಾಸರಗೋಡು ಗಡಿನಾಡ ಕನ್ನಡ ರಾಜ್ಯೋತ್ಸವ ಪ್ರಶಸ್ತಿ – 2024 ಸೇರಿದಂತೆ ಹಲವು ಸನ್ಮಾನಗಳಿಗೆ ಭಾಜನರಾಗಿದ್ದಾರೆ.

ವಿಜಯಕುಮಾರ್ ರವರು ಸುಳ್ಯ ಟಿಎಪಿಸಿಎಂಎಸ್ ಇದರ ಉದ್ಯೋಗಿಯಾಗಿದ್ದು, ಕನ್ನಡ ಸಾಹಿತ್ಯ ಪರಿಷತ್ ನ ಸದಸ್ಯ ರಾಗಿದ್ದಾರೆ.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading