Ad Widget

ಗುತ್ತಿಗಾರು ಪ್ರಾ.ಕೃ.ಪ.ಸ.ಸಂಘದ ಚುನಾವಣೆ – ಸಹಕಾರ ಭಾರತಿ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ

ಗುತ್ತಿಗಾರು ಪ್ರಾ.ಕೃ.ಸ.ಸಂಘದ ಆಡಳಿತ ಮಂಡಳಿಗೆ ಫೆ.23 ರಂದು ಚುನಾವಣೆ ನಡೆಯಲಿದ್ದು 12 ನಿರ್ದೇಶಕ ಸ್ಥಾನಗಳಿಗೆ ನಾಮಪತ್ರ ಸಲ್ಲಿಕೆ ಆರಂಭಗೊಂಡಿದೆ. ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಅಭ್ಯರ್ಥಿಗಳು ಫೆ.13 ರಂದು ನಾಮಪತ್ರ ಸಲ್ಲಿಸಿದ್ದಾರೆ.

. . . . . . . . .

ಸಾಮಾನ್ಯ ಕ್ಷೇತ್ರದಿಂದ ವೆಂಕಟ್ ದಂಬೆಕೋಡಿ, ಮುಳಿಯ ಕೇಶವ ಭಟ್, ಜಯಪ್ರಕಾಶ್ ಮೊಗ್ರ, ರವೀಂದ್ರ ಕಾನಾವು ಅಡ್ಡನಪಾರೆ, ನವೀನ್ ಬಾಳುಗೋಡು, ಪದ್ಮನಾಭ ಮೀನಾಜೆ, ಹಿಂದುಳಿದ ವರ್ಗ ಎ ಕ್ಷೇತ್ರದಿಂದ ಕೃಷ್ಣಯ್ಯ ಮೂಲೆತೋಟ, ಹಿಂದುಳಿದ ವರ್ಗ ಬಿ ಕ್ಷೇತ್ರದಿಂದ ವಿನ್ಯಾಸ್ ಕೊಚ್ಚಿ, ಮಹಿಳಾ ಕ್ಷೇತ್ರದಿಂದ ತಿಲಕಾ ಕೊಲ್ಯ, ವಿನುತಾ ಜಾಕೆ, ಪ.ಪಂಗಡ ಕ್ಷೇತ್ರದಿಂದ ಜನಾರ್ಧನ ನಾಯ್ಕ್ ಅಚ್ರಪ್ಪಾಡಿ, ಪ.ಜಾತಿ ಕ್ಷೇತ್ರದಿಂದ ಕುಂಞ ಬಳ್ಳಕ್ಕ ನಾಮಪತ್ರ ಸಲ್ಲಿಸಿದ್ದಾರೆ.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading