
ಮನೆಯಲ್ಲಿ ಕೆಲಸ ಮಾಡುವ ವೇಳೆ ಆಯತಪ್ಪಿ ಬಿದ್ದು ಕಾಲು ಮುರಿತಗೊಂಡು ಮನೆಯಲ್ಲಿ ಕಷ್ಟ ಪಡುತ್ತಿರುವ ಲೀಲಾವತಿ ಬೆದ್ರಕಾಡು ರವರಿಗೆ ಅಂಬೇಡ್ಕರ್ ರಕ್ಷಣಾ ವೇದಿಕೆ ಆರಂತೋಡು ಘಟಕದ ವತಿಯಿಂದ 30 ಕೆಜಿ ಅಕ್ಕಿ ವಿತರಣೆ ಮಾಡಲಾಯಿತು.ಈ ಸಂದರ್ಭದಲ್ಲಿ ಆರಂತೋಡು ಘಟಕದ ಅಧ್ಯಕ್ಷರಾದ ನವೀನ ಕಲ್ಲುಗುಡ್ಡೆ, ಕಾರ್ಯದರ್ಶಿ ರಾಮಕೃಷ್ಣ ಆರಮನೆಗಯ ಅಂಬೆಡ್ಕರ್ ರಕ್ಷಣಾ ವೇದಿಕೆಯ ಉಪಾಧ್ಯಕ್ಷರು,ತಾಲೂಕು ಕಾರ್ಯದರ್ಶಿ, ವೇದಿಕೆಯ ಸದಸ್ಯರು ಉಪಸ್ಥಿತರಿದ್ದರು.
