ಕಂದ್ರಪ್ಪಾಡಿ : ಶ್ರೀ ಕ್ಷೇ.ಧ.ಗ್ರಾ.ಯೋಜನೆಯ ಸದಸ್ಯರಿಂದ ಶ್ರಮದಾನ amarasuddi - February 17, 2025 at 11:46 0 Tweet on Twitter Share on Facebook Pinterest Email . . . . . . . . . ಕಂದ್ರಪ್ಪಾಡಿ ಜಾತ್ರೋತ್ಸವದ ಪ್ರಯುಕ್ತ ಫೆ16 ರಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಂದ್ರಪ್ಪಾಡಿಯ ಒಕ್ಕೂಟದ ಸದಸ್ಯರಿಂದ ಶ್ರಮದಾನ ನಡೆಯಿತು. ಸೇವಾಪ್ರತಿನಿಧಿ ತಿಮ್ಮಪ್ಪ ಕಡ್ಯ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. Share this:WhatsAppLike this:Like Loading...