
ಬಿಸಿಲ ಬೇಗೆಯ ಮಧ್ಯೆ ಇಂದು ಗುತ್ತಿಗಾರಿನಲ್ಲಿ ಇಂದು ಸಂಜೆ ಪ್ರಥಮ ಮಳೆ ಸುರಿದಿದೆ. 20 ನಿಮಿಷಗಳ ಕಾಲ ಸುರಿದ ಮಳೆ ಬಿಸಿಯೇರಿದ ಇಳೆಯನ್ನು ಸ್ವಲ್ಪ ಮಟ್ಟಿಗೆ ತಂಪು ಮಾಡಿದೆ. ಜತೆಗೆ ಅಕಾಲಿಕ ಮಳೆ ಕೃಷಿಕರನ್ನು ಕಂಗೆಡಿಸಿದೆ.
ಗುತ್ತಿಗಾರಿನಲ್ಲಿ ಬಿಸಿಲು ಹಾಗೂ ಸೊಸೈಟಿ ಚುನಾವಣೆಯ ಕಾವು ಜೋರಾಗಿದ್ದು ಮಳೆ ಸ್ವಲ್ಪ ತಂಪಾಗಿಸಿದೆ.
