ಸುಳ್ಯದ ಬಹುಮುಖಿ ಪ್ರತಿಭೆ ಯುವ ಸಂಗೀತ ನಿರ್ದೇಶಕ ಮಯೂರ ಅಂಬೆಕಲ್ಲು ನಿರ್ಮಾಣದ ನವಿರಾದ ಪ್ರೇಮ ಪ್ರೀತಿಗಳ ಭಾವನೆಯುಳ್ಳ ಸಿನಿಮಾ “ಭಾವ ತೀರ ಯಾನ” ಫೆ.21 ರಂದು ರಾಜ್ಯಾದ್ಯಾಂತ ತೆರೆ ಕಂಡು ಹೌಸ್ ಫುಲ್ ಪ್ರದರ್ಶನ ನೀಡಿದೆ.
ಈ ಚಿತ್ರಕ್ಕೆ ಪುತ್ತೂರಿನ GL ONE Mallನ ಭಾರತ್ ಸಿನಿಮಾಸ್ – Screen 2ರಲ್ಲಿ ಫೆ.21 ಮತ್ತು 22 ರಂದು ಹೌಸ್ ಫುಲ್ ಪ್ರದರ್ಶನ ಕಂಡು ಬೇಡಿಕೆ ಬಂದ ಹಿನ್ನೆಲೆಯಲ್ಲಿ ಫೆ.23 ರಂದು 2 ಶೋ ನೀಡಲು ನಿರ್ಧಾರವಾಗಿದೆ. ಫೆ.23 ರಂದು ಮಧ್ಯಾಹ್ನ 1.30 ಮತ್ತು ಸಂಹೆ 4.00 ಗಂಟೆಗೆ ಚಲನಚಿತ್ರ ಪ್ರದರ್ಶನ ಕಾಣಲಿದೆ.
ಕೌಂಟರ್’ನಲ್ಲಿ ಟಿಕೆಟ್ ಪಡೆದುಕೊಳ್ಳಲು ಕಷ್ಟ ಸಾಧ್ಯವಾಗುವವರು Book My Show Appನಲ್ಲಿ ticketಗಳನ್ನು ಕಾಯ್ದಿರಿಸಿಕೊಳ್ಳಬಹುದು ಎಂದು ಚಲನಚಿತ್ರ ನಿರ್ಮಾಪಕರಾದ ಶೈಲೇಶ್ ಆಂಬೆಕಲ್ಲು ತಿಳಿಸಿದ್ದಾರೆ
