
ಸುಳ್ಯದ ಬಹುಮುಖಿ ಪ್ರತಿಭೆ ಯುವ ಸಂಗೀತ ನಿರ್ದೇಶಕ ಮಯೂರ ಅಂಬೆಕಲ್ಲು ನಿರ್ಮಾಣದ ನವಿರಾದ ಪ್ರೇಮ ಪ್ರೀತಿಗಳ ಭಾವನೆಯುಳ್ಳ ಸಿನಿಮಾ “ಭಾವ ತೀರ ಯಾನ” ಫೆ.21 ರಂದು ರಾಜ್ಯಾದ್ಯಾಂತ ತೆರೆ ಕಂಡು ಹೌಸ್ ಫುಲ್ ಪ್ರದರ್ಶನ ನೀಡುತ್ತಿದೆ.
ಈ ಚಿತ್ರಕ್ಕೆ ಪುತ್ತೂರಿನ GL ONE Mallನ ಭಾರತ್ ಸಿನಿಮಾಸ್ – Screen 2ರಲ್ಲಿ ಫೆ.21, 22 ಮತ್ತು 23 ರಂದು ಹೌಸ್ ಫುಲ್ ಪ್ರದರ್ಶನ ಕಂಡು ಬೇಡಿಕೆ ಬಂದ ಹಿನ್ನೆಲೆಯಲ್ಲಿ ಫೆ.24ರಂದು ಸಂಜೆ 4.45 ಕ್ಕೆ ಶೋ ನೀಡಲು ನಿರ್ಧಾರವಾಗಿದೆ. ಕೌಂಟರ್’ನಲ್ಲಿ ಟಿಕೆಟ್ ಪಡೆದುಕೊಳ್ಳಲು ಕಷ್ಟ ಸಾಧ್ಯವಾಗುವವರು Book My Show Appನಲ್ಲಿ ticketಗಳನ್ನು ಕಾಯ್ದಿರಿಸಿಕೊಳ್ಳಬಹುದು.
