ಹರಿಹರ ಪಳ್ಳತ್ತಡ್ಕ ಗ್ರಾಮದ ಶ್ರೀ ಹರಿಹರೇಶ್ವರ ದೇವಸ್ಥಾನದಲ್ಲಿ ಫೆ.26 ರಂದು ಮಹಾಶಿವರಾತ್ರಿ ಆಚರಣೆ ನಡೆಯಲಿದ್ದು, ಆ ಪ್ರಯುಕ್ತ ಮದ್ಯಾಹ್ನ ಏಕಾದಶ ರುದ್ರಾಭಿಷೇಕ ಹಾಗೂ ರಾತ್ರಿ 7:00 ಗಂಟೆಗೆ ಶಿವಪೂಜೆ ಹಾಗೂ ಭಜನಾ ಕಾರ್ಯಕ್ರಮ ನಡೆಯಲಿದೆ.
ಸಂಜೆ 6:00 ಗಂಟೆಯಿಂದ ರಾತ್ರಿ 11:00 ಗಂಟೆಯವರೆಗೆ ಹಳೆಕೋಟೆ ಶ್ರೀ ಮಾರಿಯಮ್ಮ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಬೋಳಾರ ಮಂಗಳೂರು ಇವರಿಂದ ತುಳಸಿ ಜಲಂಧರ ಯಕ್ಷಗಾನ ಪ್ರಸಂಗ ನಡೆಯಲಿದೆ.(ವರದಿ : ಉಲ್ಲಾಸ್ ಕಜ್ಜೋಡಿ)
- Wednesday
- February 26th, 2025